ಪಂಚಾಮೃತ

ಮಗುವು ಅಮ್ಮನ ಕೇಳಿತು –
ಹಾಲು, ಬೆಲ್ಲ, ಜೇನು, ತುಪ್ಪ, ಮೊಸರು
ನೆಕ್ಕಿ ಚಪ್ಪರಿಸದೆ ನಿಂತನೇಕೆ?
ದೇವ ಬೆಪ್ಪ, ನಮ್ಮ ತಿರುಪತಿ ತಿಮ್ಮಪ್ಪ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮುಖವಾಡ
Next post ಧನಾತ್ಮಕ ನಿಲುವು

ಸಣ್ಣ ಕತೆ

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…