ಈ ಪರಿಯ ಸೊಬಗು

ಸರ್ವಜನಪ್ರಿಯ ಪೌರ್ಣಿಮೆಯ ಪೂರ್ಣಚಂದ್ರನಲ್ಲಲ್ಲದೆ
ಈ ಪರಿಯ ಸೊಬಗಾವ ದೇವರೊಳು ಕಾಣೆ
ಚಂದ್ರ: ಸತ್ಯವಾಗಿ ಹೇಳುತ್ತಿದ್ದೇನೆ ಮುಖಸ್ತುತಿಗಲ್ಲ
ಬೇಕಿದ್ದರೆ ಉಳಿದೆಲ್ಲ ಕಣ್ಣಿಗೆ ಕಾಣದ ದೇವರ ಮೇಲೆ ನನ್ನಾಣೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅನೂಹ್ಯ…….
Next post ದೊಡ್ಡ ಜನರು

ಸಣ್ಣ ಕತೆ

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…