ನಿಮಿತ್ತ ಆಯ್ತೂಂತ

ನಿಮಿತ್ತ ಆಯ್ತೂಂತಾ ಬೆಳಗಿನವರೆಗೂ
ಕದ್ದ ಚಂದ್ರ, ರಾಜಾರೋಷ ಸೂರ್ಯನ ಕೈಲಿ
ಸಿಕ್ಕು ಹಾಕಿಕೊಂಡು, ಅವನ ಸಿಟ್ಟು
ನೆತ್ತಿಗೇರೊ ಅಷ್ಟರಲ್ಲಿ ಬೆಳ್ಳಗೆ
ಬಿಳಿಚಿ ತೆಳ್ಳಗಾಗಿದ್ದ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಂಥನ – ೪
Next post ಸಹಾರಾ

ಸಣ್ಣ ಕತೆ

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…