ಅಪಪ್ರಚಾರ

ವೃದ್ಧಿಯೂ ಇಲ್ಲ ಕ್ಷಯವೂ ಇಲ್ಲ
ಗ್ರಹಣವೂ ಇಲ್ಲ ಯಾವ ಹಗರಣವೂ ಇಲ್ಲ
ನಾನು ಯಾವತ್ತೂ ಪೂರ್ಣ ಚಂದ್ರನೇ
ಇದು ಸತ್ಯವಾದ ವಿಚಾರ
ಉಳಿದಿದ್ದೆಲ್ಲಾ ಮಾಧ್ಯಮಗಳ ಅಪಪ್ರಚಾರ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಂಥನ – ೯
Next post ಬಫೂನನ ತಲೆಯೊಳಗೆ

ಸಣ್ಣ ಕತೆ

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…