ರಾತ್ರಿ ಆಟೋಮೆಟಿಕ್
ಆಗಿ ಕಿಟಕಿ ಮುಚ್ಚಿಕೊಳ್ಳುವ
ಕರ್ಟನ್‌ಗಳು
ಒಳನೋಟದ ಮಾತುಗಳು
ಕಥೆಗಳು
ಇಡಿಯಾಗಿ ತನ್ನ ಮೈಮೇಲೆ
ಚಿತ್ರಿಸಿಕೊಂಡು
ಬೆಳಿಗ್ಗೆ
ಕರ್ಟನ್ ತೆಗಯುವವರಿಗೆ
ವರದಿ ಒಪ್ಪಿಸುತ್ತವೆ.
*****
Related Post
ಸಣ್ಣ ಕತೆ
-
ಕ್ಷಮೆ
ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…
-
ಗಿಣಿಯ ಸಾಕ್ಷಿ
ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…
-
ಉರಿವ ಮಹಡಿಯ ಒಳಗೆ
ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…
-
ಯಿದು ನಿಜದಿ ಕತೀ…
ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ... ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ, ವುಗಾದಿ… Read more…
-
ರಾಧೆಯ ಸ್ವಗತ
ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…