ಅಂಗವೆಂದರೆ ಲಿಂಗದೊಳಡಗಿತ್ತು.
ಲಿಂಗವೆಂದರೆ ಅಂಗದೊಳಡಗಿತ್ತು.
ಅಂಗದೊಳಡಗಿದ ಲಿಂಗವನೆ ಕಂಗಳಲ್ಲಿ
ಹೆರೆಹಿಂಗದೆ ನೋಡಿದರೆ,
ಮಂಗಳದ ಮಹಾಬೆಳಗು ಕಾಣಿಸಿತ್ತು.
ಇಂತಪ್ಪ ಮಂಗಳದ ಮಹಾಬೆಳಗ ತೋರಿದ
ಶರಣಂಘ್ರಿಗೆರಗಿ ಸುಖಿಯಾದೆನಯ್ಯ
ಅಪ್ಪಣಪ್ರಿಯ ಚನ್ನಬಸವಣ್ಣಾ.
*****
Related Post
ಸಣ್ಣ ಕತೆ
-
ಉಪ್ಪು
ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…
-
ಮೋಟರ ಮಹಮ್ಮದ
ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…
-
ಹೃದಯದ ತೀರ್ಪು
ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…
-
ಗಿಣಿಯ ಸಾಕ್ಷಿ
ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…
-
ಕರಾಚಿ ಕಾರಣೋರು
ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…