ನೆನೆದಿಹೆನೆಂದರೆ, ಏನ ನೆನೆವೆನಯ್ಯ!
ಮನ ಮಂಕಾಯಿತ್ತು. ತನು ಬಯಲಾಯಿತ್ತು.
ಕಾಯ ಕರಗಿತ್ತು. ದೇಹ ಹಮ್ಮಳಿಯಿತ್ತು.
ತಾನು ತಾನಾಗಿ, ಬೆಳಗಿನೊಳಗೋಲಾಡಿ
ಸುಖಿಯಾದೆನಯ್ಯ ಅಪ್ಪಣಪ್ರಿಯ ಚನ್ನಬಸವಣ್ಣಾ.
*****
Related Post
ಸಣ್ಣ ಕತೆ
-
ಕ್ಷಮೆ
ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…
-
ಯಾರು ಹೊಣೆ?
"ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…
-
ಬ್ರಿಟನ್ ದಂಪತಿಗಳ ಪ್ರೇಮ ದಾಖಲೆ
ಫ್ರಾಂಕ್ ಆಗ ಇನ್ನು ಹದಿನಾಲ್ಕು ವರ್ಷದ ಹುಡುಗ ತೆಳ್ಳಗೆ ಬೆಳ್ಳಗೆ ಇದ್ದು, ಕರಿಯ ಬಣ್ಣದ ದಟ್ಟ ಕೂದಲಿನ ಬ್ರಿಟಿಷ್ ಬಾಲಕ. ಹೈಸ್ಕೂಲಿನಲ್ಲಿ ಓದುತ್ತಿದ್ದ ಫ್ರಾಂಕ್‌ಗೆ ಕಾಲ್ಚೆಂಡು ಆಟ… Read more…
-
ಸಾವಿಗೊಂದು ಸ್ಮಾರಕ
ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…
-
ಗುಲ್ಬಾಯಿ
ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…