ನಿರ್ಮಳವಾದ ದೇಹದಲ್ಲಿ
ಇನ್ನೊಂದು ಕಲ್ಪಿಸಲುಂಟೆ?
ಲಿಂಗವಾದ ತನುವಿನೊಳಗೆ
ಜಂಗಮದ ನೆನಹಲ್ಲದೆ,
ಇನ್ನೊಂದರ ನೆನಹುಂಟೆ?
ಪ್ರಸಾದವಾದ ಕಾಯದೊಳಗೆ
ತನ್ನ ಪ್ರಾಣಲಿಂಗದ ನೆನಹಲ್ಲದೆ,
ಇನ್ನೊಂದರ ನೆನಹುಂಟೆ?
ಈ ಸರ್ವಂಗವು ಲಿಂಗವಾಗಿ,
ಜಂಗಮವೆ ಪ್ರಾಣವಾಗಿ,
ಅವರ ಪಾದದಲ್ಲಿ ನಾ
ನಿಜ ಮುಕ್ತಳಾದೆನಯ್ಯ
ಅಪ್ಪಣಪ್ರಿಯ ಚನ್ನಬಸವಣ್ಣಾ.
*****
Related Post
ಸಣ್ಣ ಕತೆ
-
ಮಂಜುಳ ಗಾನ
ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…
-
ಒಂದು ಹಿಡಿ ಪ್ರೀತಿ
ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…
-
ಸಿಹಿಸುದ್ದಿ
ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…
-
ಹನುಮಂತನ ಕಥೆ
ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…
-
ಮೌನರಾಗ
ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…