ಅಕ್ಬರ್ ಮತ್ತು ಅವನ ಹೆಂಡತಿ ಅರಮನೆ ಪಡಸಾಲೆಯಲ್ಲಿ ಕುಳಿತಿದ್ದರು. ಅಕ್ಬರ್ ಮಾವಿನ ಹಣ್ಣನ್ನು ಬುಟ್ಟಿ ತುಂಬಾ ತರಿಸಿಕೊಂಡು ತಿನ್ನುತ್ತಾ ಅದರ ಗೊರಟಿ, ಸಿಪ್ಪೆಯನ್ನು ಹೆಂಡತಿಯ ಮುಂಭಾಗಕ್ಕೆ ಎಸೆದು ಬಿಡುತ್ತಿದ್ದ. ಆ ಸಮಯಕ್ಕೆ ಸರಿಯಗಿ ಅಲ್ಲಿಗೆ ಬೀರ್ಬಲ್ ಬಂದ. “ನೋಡು ಬೀರ್ಬಲ್, ನನ್ನ ಹೆಂಡತಿ ಅಷ್ಟೂ ಮಾವಿನ ಹಣ್ಣುಗಳನ್ನು ಒಬ್ಬಳೇ ತಿಂದು ಸಿಪ್ಪೆಗೊರಟೆಗಳನ್ನು ಹೇಗೆ ಗುಡ್ಡೆ ಹಾಕಿದ್ದಾಳೆ.” ಎಂದು ಛೇಡಿಸಿದ. “ಜಹಾಪನ. ರಾಣಿಯವರು ಹಣ್ಣುತಿಂದು ಸಿಪ್ಪೆಗೋರಟೆಗಳನ್ನು ಬಿಟ್ಟಿರುವುದು ಸತ್ಯ. ಅದರೆ ತಾವು ಅವುಗಳನ್ನೂ ತಿಂದು ಪೂರೈಸಿದ್ದೀರಲ್ಲಾ!” ಅಂದ.
***
Related Post
ಸಣ್ಣ ಕತೆ
-
ನಂಟಿನ ಕೊನೆಯ ಬಲ್ಲವರಾರು?
ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…
-
ಜಡ
ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…
-
ವಿಷಚಕ್ರ
"ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…
-
ದೊಡ್ಡವರು
ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…
-
ಆನುಗೋಲು
ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…