ನಗೆ ಡಂಗುರ – ೧೮೮

ಸ್ಕೂಲಿನಲ್ಲಿ ಒಬ್ಬ ಹುಡುಗ ಅಳುತ್ತಾ ಪ್ರಿನ್ಸಿಪಲ್‍ರವರ ಬಳಿಗೆ ಬಂದ. “ಯಾಕೆ ಅಳುತ್ತಾ ಇಲ್ಲಿಗೆ ಬಂದೆ?” ಕೇಳಿದರು ಪ್ರಿನ್ಸಿಪಾಲರು- “ಯಾರು ನಿನ್ನನ್ನು ಇಲ್ಲಿಗೆ ಕಳಿಸಿರೋದು?” ಮತ್ತೆ ಪ್ರಶ್ನಿಸಿದರು. “ಸರ್ ನಾನು ಸರಿಯಾಗಿ ಉತ್ತರ ಹೇಳಲಿಲ್ಲವೆಂದು ಇಂಗ್ಲಿಷ್ ಲೆಕ್ಚರರ್, you fool “go to a devil and get lost”ಎಂದು ಬಿಟ್ಟರು ಅದಕ್ಕೇ ನಾನು ನೇರವಾಗಿ ತಮ್ಮ ಬಳಿಗೆ ಬಂದು ಬಿಟೈ!” ಆಂದ.
***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಿಂಗಮ್ಮನ ವಚನಗಳು – ೬೮
Next post ಎಷ್ಟೊಂದಿವೆ ವಜ್ರದ ಬೊಟ್ಟು

ಸಣ್ಣ ಕತೆ

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…