ನಗೆ ಡಂಗುರ – ೧೯೬

ಅದೊಂದು ಸರ್ಕಾರಿ ಕಛೇರಿ- ಹೊಸದಾಗಿ ಇಂಗ್ಲಿಷ್ ಅಧಿಕಾರಿ ಬಂದು ಚಾರ್ಜು ತೆಗೆದುಕೊಂಡರು-
ಪ್ರಾರಂಭದಲ್ಲಿ ಮೊದಲನೇ ಟೇಬಲ್ ಗುಮಾಸ್ತನನ್ನು “ನೀನು ಏನು ಕೆಲಸ ಮಾಡುತ್ತೀ ?” ಕೇಳಿದರು. ‘ಏನೂ ಇಲ್ಲ’ ಅಂದ. ನಂತರ ಎರಡನೇ ಟೇಬಲ್ ಗುಮಾಸ್ತನನ್ನು ಕೇಳಿದಾಗ ಅವನೂ ‘ಏನೂ ಇಲ್ಲ’ ಅಂದ. ಮೂರನೆಯ ಟೇಬಲ್‍ನವನಿಂದ ‘ಏನೂ ಇಲ್ಲ’ ಎಂಬ ಉತ್ತರನೇ ಬಂತು.

“ಏನು ಒಂದೇ ಕೆಲಸಕ್ಕೆ ಮೂರು ಜನರೇ- ಇದೇಕೋ ಅತಿ ಆಯ್ತು ಎನ್ನುತ್ತಾ ತನ್ನ ಸೀಟು ಬಳಿಗೆ ಹೊರಟ!”
***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಿಂಗಮ್ಮನ ವಚನಗಳು – ೭೬
Next post ಒಳ್ಳೇ ನಡತೆ ಬುದ್ಧಿಗಿಂತ ದೊಡ್ದು

ಸಣ್ಣ ಕತೆ

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…