ನಗೆ ಡಂಗುರ – ೨೦೦

ಶೇಖರ: ತನ್ನ ಗೆಳೆಯನೊಂದಿಗೆ: ‘ನನ್ನ ಪ್ರೇಯಸಿ ಯಾವಾಗಲೂ ಹೀಟರ್‍ನಲ್ಲಿ ಬಿಸಿಯಾಗಿರುತ್ತಾಳಯ್ಯಾ’
ಶಂಕರ: ‘ಹಾಗಾದರೆ ಅವಳ ಬಿಲ್ಲೂ ಸಹ ಕರೆಂಟ್‍ಬಿಲ್‌ನಂತೆ ಬರುತ್ತಿರಬಹುದು ಅಲ್ಲವೆ?’
***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಿಂಗಮ್ಮನ ವಚನಗಳು – ೮೦
Next post ಚೆಲುವ ನಾರಾಯಣ

ಸಣ್ಣ ಕತೆ

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…