ತೋಳ್ ತೋಳ್ ತೋಳೆ
ತೋಳ್ ಅಮ್ಮನ್ ತೋಳೆ
ತೋಳನಾಡಿಸಿ ಬರುವಾಗ
ಮಾಳಮಡ್ಡಿ ಮರದಲ್ಲಿ
ಕೋತಿ ರಾಗ ಹಾಕ್ತಿತ್ತು
ಓತಿಕೇತ ನೋಡ್ತಿತ್ತು
ಕಾಗೆ ಕ್ರಾಕ್ರಾ ಅಂತಿತ್ತು
ಗುಬ್ಬಿ ಚಿಂವ್ ಚಿಂವ್ ಗುಡುತಿತ್ತು
ಸಿಂಹದ ಮದುವೇಗ್ ಹೋಗಿದ್ದ
ಕರಡಿ ಕೂಡ ಬಂದಿತ್ತು
ಅಜ್ಜಂಪುರದ ಅಜ್ಜೀನೂ
ಕೋಲ್ ಹಿಡ್ಕೊಂಡ್ ನಿಂತಿತ್ತು.
*****
Related Post
ಸಣ್ಣ ಕತೆ
-
ಪ್ರಕೃತಿಬಲ
ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…
-
ಟೋಪಿ ಮಾರುತಿ
"ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…
-
ಮರೀಚಿಕೆ
ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…
-
ತ್ರಿಪಾದ
ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…
-
ಲೋಕೋಪಕಾರ!
ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…