ತಿದ್ದಿ ಬರೆವುದು ಹಲಗೆಯಲಿ
ಬರವಣಿಗೆ, ಬರಿಯುತ್ತದೆ
ಕೈ ಎಳೆದು ಅಳುವ ಮಗುವು
ಗೀಚಿ ಬರುವುದು ಎಲ್ಲೆಡೆ
ಅದು ಕಲೆ, ಅದು ಸಂತಸ
ಅದು ಸ್ವಾತಂತ್ರ್ಯ
ಬರೆಯಬಲ್ಲದು ನಗುವ ಮಗುವು
*****
Related Post
ಸಣ್ಣ ಕತೆ
-
ಕೊಳಲು ಉಳಿದಿದೆ
ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…
-
ಗೃಹವ್ಯವಸ್ಥೆ
ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…
-
ಏಡಿರಾಜ
ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…
-
ಪ್ರೇಮನಗರಿಯಲ್ಲಿ ಮದುವೆ
ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…
-
ನಿರೀಕ್ಷೆ
ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…