ಸೂರ್ಯ ದೇವರೇ, ಸೂರ್ಯ ದೇವರೇ
ಈ ಚಂದ್ರಸಾಮಿ ರಾತ್ರೆ ಬೆಳಗೂ
ಏನ್ಮಾಡ್ತಾನೆ ಗೊತ್ತಾ?
ನೀವು ಮಲಗಿರೋವಾಗ ಮೆತ್ತಗೆ
ನಿಮ್ಮ ಕಿರಣಾನೆಲ್ಲ ಕದ್ದು, ಐಸ್‌ನೊಳಗಿಟ್ಟು
ತಣ್ಣಗೆ ಮಾಡಿ ತಂದೇ ಬೆಳಕೂಂತ ಮಾರ್‍ತಾನೆ
ನೀವು ಎದ್ರೀಂದ ಕೂಡಲೇ ಅಂಗಡಿ ಮುಚ್ಚಿ ಓಡ್ತಾನೆ.
*****
Related Post
ಸಣ್ಣ ಕತೆ
-
ಟೋಪಿ ಮಾರುತಿ
"ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…
-
ಪತ್ರ ಪ್ರೇಮ
ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…
-
ದೇವರೇ ಪಾರುಮಾಡಿದಿ ಕಂಡಿಯಾ
"Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…
-
ಜೋತಿಷ್ಯ
ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…
-
ಗೋಪಿ
ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…