ಅಂಜು ಮಲ್ಲಿಗೆ ಅಂಜು ಮಲ್ಲಿಗೆ
ಅಂಜಬೇಡ ಮಲ್ಲಿಗೆ
ಸಂಜೆ ಮಲ್ಲಿಗೆ ಸಂಜೆ ಮಲ್ಲಿಗೆ
ಮುಂಜಾನೆಯು ಬಾ ನಮ್ಮಲ್ಲಿಗೆ
ಚೆಂಡು ಮಲ್ಲಿಗೆ ದುಂಡು ಮಲ್ಲಿಗೆ
ಉಂಡು ಬಾ ಮಲ್ಲಿಗೆ
ಮಂಜಿಗೆ ಬಾ ಮಳೆಗೆ ಬಾ
ಬಾರೆ ಬಾ ನಮ್ಮಲ್ಲಿಗೆ
*****
ಅಂಜು ಮಲ್ಲಿಗೆ ಅಂಜು ಮಲ್ಲಿಗೆ
ಅಂಜಬೇಡ ಮಲ್ಲಿಗೆ
ಸಂಜೆ ಮಲ್ಲಿಗೆ ಸಂಜೆ ಮಲ್ಲಿಗೆ
ಮುಂಜಾನೆಯು ಬಾ ನಮ್ಮಲ್ಲಿಗೆ
ಚೆಂಡು ಮಲ್ಲಿಗೆ ದುಂಡು ಮಲ್ಲಿಗೆ
ಉಂಡು ಬಾ ಮಲ್ಲಿಗೆ
ಮಂಜಿಗೆ ಬಾ ಮಳೆಗೆ ಬಾ
ಬಾರೆ ಬಾ ನಮ್ಮಲ್ಲಿಗೆ
*****
೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…
ಒಮ್ಮೆಲೇ ಅವನಿಗೆ ಮದುವೆಯಾಗಿಬಿಡಬೇಕೆಂಬ ವಿಚಾರ ಬಂತು. ಮದುವೆಯಾಗುವದೆಂದರೆ ಒಂದು ಸಹಜವಾದ ವಿಚಾರವೆಂದು ಕೆಲವರಿಗೆ ಅನಿಸಬಹುದು. ಆದರೆ ಅವನದು ಮಾತ್ರ ಹಾಗಿರಲಿಲ್ಲ. ಎಲ್ಲರೂ ಅವನಿಗೆ ‘ಆಜನ್ಮ ಬ್ರಹ್ಮಚಾರಿ’ ಎಂಬ… Read more…
ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…
ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…
ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…