ಪುಟ್ಟನ ಜ್ಯೋಗ್ರಫಿ

ಏರಿ ಏರಿ ಬೆಟ್ಪ
ಇಳಿದು ಇಳಿದು ಕಣಿವೆ

ಬಿಚ್ಚಿ ಬಿಚ್ಚಿ ಬಯಲು
ಒಡೆದು ಒಡೆದು ಕವಲು

ಕರಗಿ ಕರಗಿ ಹೊಯಿಗೆ
ಮರುಗಿ ಮರುಗಿ ಮರುಭೂಮಿ

ಗೊಣಗಿ ಗೊಣಗಿ ಗೊಂಡಾರಣ್ಯ
ಹೊಗಳಿ ಹೊಗಳಿ ಹಿಮಾಲಯ!

ಜಪಿಸಿ ಜಪಿಸಿ ಜಪಾನು
ಹಸಿದು ಹಸಿದು ಹಂಗೇರಿ

ಅಕಾ ಎಂದರೆ ಕರ್ನಾಟಕ
ಇನ್ನು ಇಕಾ ಎಂದರೆ ಅಮೇರಿಕ
ಮತ್ತು ಅಟ್ಳಾಂಟಿಕಾ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಲಿತಾಂಗಿ
Next post ಕ್ರಿಯೆ

ಸಣ್ಣ ಕತೆ

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…