ವರ್ಷವಿಡೀ ಭೂಮಿ ಸೂರ್ಯನ ಸುತ್ತ
ಸುತ್ತೋದಕ್ಕೇನರ್ಥ?
ಅಷ್ಟೂ ತಿಳಿಯೊಲ್ಲವಾ? ಅಪ್ಪಾ
ಅವಳಸುತ್ತ ತಿಂಗಳಿಡೀ ನೀನು ಠಳಾಯಿಸೋದು
ಸುಮ್ಮನೆ ವ್ಯರ್ಥ.
*****
Related Post
ಸಣ್ಣ ಕತೆ
-
ಎಪ್ರಿಲ್ ಒಂದು
ಒಮ್ಮೆಲೇ ಅವನಿಗೆ ಮದುವೆಯಾಗಿಬಿಡಬೇಕೆಂಬ ವಿಚಾರ ಬಂತು. ಮದುವೆಯಾಗುವದೆಂದರೆ ಒಂದು ಸಹಜವಾದ ವಿಚಾರವೆಂದು ಕೆಲವರಿಗೆ ಅನಿಸಬಹುದು. ಆದರೆ ಅವನದು ಮಾತ್ರ ಹಾಗಿರಲಿಲ್ಲ. ಎಲ್ಲರೂ ಅವನಿಗೆ ‘ಆಜನ್ಮ ಬ್ರಹ್ಮಚಾರಿ’ ಎಂಬ… Read more…
-
ಗದ್ದೆ
ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…
-
ನೆಮ್ಮದಿ
ಅವನಿಗೆ ನೆಮ್ಮದಿ ಬೇಕಿತ್ತು. ಆ ಜನನಿಬಿಡ ರಸ್ತೆಯ ಪಕ್ಕದಲ್ಲಿರುವ ನ್ಯೂಸ್ ಪೇಪರ್ ಸ್ಟಾಲಿಗೆ ತಾಗಿ ನಿಂತು ಅವನು ರಸ್ತೆಯನ್ನು ವೀಕ್ಷಿಸುತ್ತಿದ್ದ. ಸೂರ್ಯೋದಯವಾಗಿ ಕೆಲವೇ ಗಂಟೆಗಳಾಗಿರಬಹುದು. ಜಾತ್ರೆಗೆ ಸೇರಿದಂತೆ… Read more…
-
ಬೂಬೂನ ಬಾಳು
ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…
-
ದಿನಚರಿಯ ಪುಟದಿಂದ
ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್ಪ್ರೆಸ್ ಬಸ್ಸುಗಳು… Read more…