ಅಮಾವಾಸ್ಯೆಯ ದಿನ
ಈ ಚಂದ್ರ ಸಾಮೀ
ಗುಟ್ಟಾಗಿ
ಏನ್ಮಾಡ್ತಾನಂತೇ ಗೊತ್ತಾ?
ಗೊತ್ತು
ಕತ್ತಲಲ್ಲೇ
ಸೂರ್ಯನ್ಮನೆಗೇ ಹೋಗಿ
ಬೆಳದಿಂಗಳ ಕದೀತಾನಂತೆ
ನಮ್ಮಮ್ಮಾನೇ ಹೇಳ್ದುಳು.
*****
Related Post
ಸಣ್ಣ ಕತೆ
-
ತೊಳೆದ ಮುತ್ತು
ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…
-
ಸ್ನೇಹಲತಾ
೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…
-
ಮನೆ “ಮಗಳು” ಗರ್ಭಿಣಿಯಾದಾಗ
ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…
-
ಏಡಿರಾಜ
ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…
-
ಬೂಬೂನ ಬಾಳು
ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…