ಸ್ಥಿರವಲ್ಲಾ ಕಾಯಾ ಸ್ಥಿರವಲ್ಲಾ

ಸ್ಥಿರವಲ್ಲಾ ಕಾಯಾ ಸ್ಥಿರವಲ್ಲಾ ಈ ಅ-
ಸ್ಥಿರ ಶರೀರವ ನಂಬಲಿಬ್ಯಾಡಾ ||ಪ||

ಮರಳಿ ಮರಳಿ ಬಹು ತ್ವರದಿ ಭವಕೆ ಬಂದು
ಸೊರಗಿ ಸುಖ-ದುಃಖ ಎರಡರ ಮಧ್ಯದಿ ||೧||

ಆತ್ಮವಿಚಾರವು ಆತ್ಮದೊಳಗಿರುತಿರೆ
ಆತ್ಮ ಪರಮಾತ್ಮನ ಪ್ರಮಾಣಿಸಿ ನೋಡಿದ ||೨||

ಅಂದಿಗಿಂದಿಗೆ ಒಂದೆ ತಂದೆ ಗುರುಗೋವಿಂದಾ
ಸುಂದರ ಶಿಶುನಾಳಧೀಶನ ಕಂದಾ ||೩||

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರೊಟ್ಟಿ
Next post ಕಾರ್ಗಿಲ್ ವಿಜಯ

ಸಣ್ಣ ಕತೆ

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…