ಹೆತ್ತವರ ನೋವು

ಯಾಕೆ ಹಡೀಬೇಕು ಇವರನು ಯಾಕೆ ಹಡೀಬೇಕು ||
ಹೆತ್ತೂ ಹೊತ್ತು ತೊಳೆದೂ ಬಳಿದೂ
ಮುದ್ದಿಸಿ ಹೊದ್ದಿಸಿ ಊಡಿಸಿ ಉಣ್ಣಿಸಿ
ಸಾಕೀ ಬೆಳೆಸೀ ನೂಕಿಸಿಕೊಳ್ಳಲು || ಯಾಕೆ

ಹೇಳಿದ ಮಾತನು ಕೇಳದೆ ಇದ್ದರು
ಹಡೆದವರನ್ನು ಸುಮ್ಮನೆ ಬಿಡದೆ
ಗದರಿಸಿ ಬೆದರಿಸಿ ಕುತ್ತಿಗೆ ಹಿಚುಕುವ
ಹಡೆದದ್ದೆ ತಪ್ಪಾಯ್ತೆಂಬಂಥ ಮಕ್ಕಳ || ಯಾಕೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮನ್ನಣೆ
Next post ಆಗಬೇಕೆ ಸುಬ್ಬಣ್ಣ

ಸಣ್ಣ ಕತೆ

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…