ಚಂದ್ರ ಭೂಮಿ ಸುತ್ತುವುದು
ಭೂಮಿ ಸೂರ್ಯನ ಸುತ್ತುವುದು
ಹುಡುಗರು ಹುಡಿಗಿಯರ ಸುತ್ತುವುದು
ಕೆಲಸವಿಲ್ಲದವರು ಕಂಬ ಸುತ್ತುವುದು
ಎಲ್ಲರೂ ಮಾಡುವುದು ಒಂದೇ, ಹೌದೆ?
*****
Related Post
ಸಣ್ಣ ಕತೆ
-
ಗಂಗೆ ಅಳೆದ ಗಂಗಮ್ಮ
ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…
-
ದೇವರು
ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…
-
ಇನ್ನೊಬ್ಬ
ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…
-
ಒಂಟಿ ತೆಪ್ಪ
ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…
-
ಹನುಮಂತನ ಕಥೆ
ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…