ಕೆಲಸವಿಲ್ಲ

ನನ್ನಾಕೆಗೆ
ನಲ್ಲಿ ನೀರಿಲ್ಲ
ಕರೆಂಟ್ ಇಲ್ಲ
ಅಡುಗೆ ಕೆಲಸವಿಲ್ಲ
ನನಗೆ ಪಾಕೆಟ್‌ನಲಿ ಸಿಗರೇಟಿಲ್ಲ
ಬಾಟಲಲ್ಲಿ ಬೀರಿಲ್ಲ
ಕಚೇರಿಯಲ್ಲಿ ಕೆಲಸವಿಲ್ಲ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸರಿದೀತೇ ಕಾರಿರುಳು?
Next post ಬೆಳ್ಳಿ ಮೀಸೆಯ ಮಗು

ಸಣ್ಣ ಕತೆ

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಕುಟೀರವಾಣಿ

    ಪೀಠಿಕೆ ನನ್ನ ಬಡಗುಡಿಸಲ ಹೆಸರು "ಆನಂದಕುಟೀರ". ಒಂದು ದಿನ ನಡುಮಧ್ಯಾಹ್ನ. ಕುಟೀರದೊಳಗೆ ಮುರುಕು ಕಿಟಿಕಿಯ ಹತ್ತಿರ ಕುಳಿತು, ಹೊರಗಿನ ಪ್ರಸಂಚವನು ನೋಡುತಿದ್ದೆ. ಮನಸು ಬೇಸರದಿಂದ ತುಂಬಿ ಹೋಗಿತ್ತು.… Read more…