ವೈದೇಹಿ-ಜರಗನಹಳ್ಳಿ

ವೈದೇಹಿ ಮತ್ತು ಜರಗನಹಳ್ಳಿ ಶಿವಶಂಕರ್‍
ಒಬ್ಬಳು ಭೂಜಾತೆ
ಇನ್ನೊಬ್ಬ ಕೈಲಾಸಾಧಿಪತೆ
ಅವರುಗಳಿಗಿದ್ದಷ್ಟು ಈ
ಕವನಗಳಿಗೆ ಆಳ ಎತ್ತರವಿಲ್ಲ
ವೈ?
ಎಂದು ಕೇಳಿದರೆ, ಇದು ಬಿಟ್ಟು
ಇನ್ನೇನು ಉತ್ತರ ಹೇಳಲಿ
ನೀವೇ ಹೇಳಿ ಸಿವ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಾತು ಕೇಳದ ಮಾತುಗಳು
Next post ಜಯ ಜಯ ಜಯ ಕನ್ನಡ ರಾಜೇಶ್ವರಿ

ಸಣ್ಣ ಕತೆ

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…