ಬೇಡಿಕೆ

ನಾಡ ನಾಯಕನೊಡನೆ ನಾವ್ ಬೇಡುತಿಹೆವು:
ನೀಡು ಬಿಡುಗಡೆ ನಾಡಿಗೆಲ್ಲರಿಗೆ ಶುಭವ.

ನೂರಾರು ಪಂಥಗಳ ನುಗ್ಗುನುರಿ ಮಾಡು
ಬೇರೆ ಬೇರಾದವರನೊಮ್ಮತಕೆ ಹೂಡು
ದಾರಿ ತಿಳಿಯದೆಹೋದ ಜನಕೆ ಮತಿ ನೀಡು
ಬೀರಿ ಶಾಂತಿಯನಿಳೆಗೆ, ದೇವ, ಕಾಪಾಡು.
(ಆಗಸ್ಟ್ ೯,೧೯೪೪: ಕ್ವಿಟ್ ಇಂಡಿಯ ನಿರ್ಣಯದ ದ್ವಿತೀಯ ವಾರ್ಷಿಕ ದಿನಾಚಾರಣೆಯ ದಿನ)
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮೊಸಳೆ ಕಣ್ಣೀರು
Next post ಇಳಾ – ೬

ಸಣ್ಣ ಕತೆ

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…