ಮಾತೆತ್ತಿದರೆ ಪದೇ ಪದೇ ಪಂಚಾಂಗ, ಪ್ರಾಯಶ್ಚಿತ್ತ, ಪಂಚಗವ್ಯ
ಪಂಚಾಮೃತ, ಪಾದಪೂಜೆ, ಪಾಪಪುಣ್ಯ ಎನ್ನುತ್ತಿದ್ದ
ಪಕ್ಕದ ಮನೆ ಪದ್ಮಾವತಿ ಭಕ್ತಿಯಿಂದ ಹೋದಳು
ನೋಡಲಿಕ್ಕೋಸ್ಕರ ದೇವರ ಜಾತ್ರೆ
ಅಲ್ಲಿ ಅವಳಿಗೆ ದೇವರು ಕಾಣಿಸಲೇ ಇಲ್ಲ
ಕಂಡಿದ್ದೇನಿದ್ದರೂ ಒಡವೆ, ವಸ್ತ್ರ ಒಂದಿಷ್ಟು
ಹೊಸ ಬಗೆಯ ಅಡಿಗೆ ಪಾತ್ರೆ.
*****
Related Post
ಸಣ್ಣ ಕತೆ
-
ಮಿಂಚು
"ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…
-
ಕಳಕೊಂಡವನು
ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…
-
ಸಾವಿಗೊಂದು ಸ್ಮಾರಕ
ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…
-
ದುರಾಶಾ ದುರ್ವಿಪಾಕ
"ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…
-
ಅವನ ಹೆಸರಲ್ಲಿ
ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…