ಕವನವೆಂದರೆ ಕವಿಯ
ಅಹಂ ಬಗೆಗಿನ ಸ್ವಯಂ ಭಕ್ತಿಯಲ್ಲ
ಶಬ್ದಾಡಂಬರಗಳ ಯುಕ್ತಿಯಲ್ಲ
ಬದಲು ಅಂತರಂಗದೊಳಗೇನಾದರೂ ಇದ್ದರೆ
ಅದರ ನೈಜ ಅಭಿವ್ಯಕ್ತಿ.
*****
Related Post
ಸಣ್ಣ ಕತೆ
-
ಪ್ರೇಮನಗರಿಯಲ್ಲಿ ಮದುವೆ
ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…
-
ಗೋಪಿ
ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…
-
ಹನುಮಂತನ ಕಥೆ
ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…
-
ಅವಳೇ ಅವಳು
ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…
-
ಉರಿವ ಮಹಡಿಯ ಒಳಗೆ
ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…