ಮಾನವ ಜನ್ಮ ದೊಡ್ಡದು
ಸಾರಿದರು ಪುರಂದರ ದಾಸರು
ಮಾವನ ಜನ್ಮ ದೊಡ್ಡದು
ಅಂದರು ಅಳಿಯರಾಯರು
ಮಗಳನಿತ್ತರು, ಮನೆಯತೆತ್ತರು
ನಾ ಕೇಳೆ ಕೊಟ್ಟಾರು
ಬಿಸಿ ನೆತ್ತರು, ಸೇರಿಸಿ ಅತ್ತರು!
*****
Related Post
ಸಣ್ಣ ಕತೆ
-
ನಿರಾಳ
ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…
-
ಸ್ನೇಹಲತಾ
೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…
-
ದೊಡ್ಡವರು
ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…
-
ಮೌನವು ಮುದ್ದಿಗಾಗಿ!
ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…
-
ಮನೆಮನೆಯ ಸಮಾಚಾರ
ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…