Home / Mahendra Kurdi

Browsing Tag: Mahendra Kurdi

ಕಲಿಯುಗದಲಿ ಸಾಗಿದೆ ನಿತ್ಯದ ಜೀವನ ಸ್ಥಾನ ಮಾನಗಳಿಗಾಗಿಯೇ ಹೋರಾಟ ಜೀವ ಹೋದರೂ, ಜೀವ ತೆಗೆದರೂ ಸಹ ನಡೆಯುತ್ತಿದೆ ನಿತ್ಯವೂ ಬಡಿದಾಟ || ಕಲಿಗಾಲ ಇದು ಕೊಲೆಗಾಲ || ಮಾನವೀಯತೆಯ ಮಮಕಾರವಿಲ್ಲ ಸಂಬಂಧಗಳ ಸಹವಾಸವಿಲ್ಲ ಕೂಗಿಕೊಂಡರೂ ಕೇಳುವುದಿಲ್ಲ ಮನದೊಳ...

ನರ ದೇಹ ತ್ಯಜಿಸಿತು ಆತ್ಮ ಮುಗಿದಾ ಜೀವನ ಪಯಣದಲಿ ಮುಕ್ತಿಯ ಹೊಂದುವ ತವಕದಲಿ ಭೌತಿಕ ಆಸೆಯದು ಜೀವಂತವಾಗಿರೆ. ಆಸೆಯು ತೀರದೆ ಮುಕ್ತಿಯು ಸಿಗದೆ ಮರಳಿತು ಆತ್ಮವು ಪ್ರೇತವಾಗಿ ದುರ್ಬಲ ಮನಸಿನ ನರ ದೇಹದಲಿ ತೀರದ ಆಸೆಯ ತೀರಿಸಿಕೊಳ್ಳಲು. ತನ್ನದೇ ಗರ್ವದ...

ಇಷ್ಟ ಲಿಂಗದ ಸ್ಪಷ್ಟತೆ ಇಲ್ಲಿ ಕಾಣುವುದು ಕಗ್ಗತ್ತಲೆಯ ಗೂಡಿನ ಬ್ರಹ್ಮಾಂಡವಿದು ಅಜ್ಞಾನದ ಪರದೆಯಿಂದ ಸುತ್ತಿಹುದು ಜ್ಞಾನ ಜೋತಿಯ ಚೇತನ ಒಳಗಿಹುದು ಇಷ್ಟಲಿಂಗ ಎನ್ನುವ ಭೂಮಂಡಲವಿದು. ಸಾಮಾನ್ಯರ ಕೈಗೆಟುಕದ ದಿವ್ಯ ಚೇತನವು ಧ್ಯಾನದ ಮೂಲಕವೇ ದಿವ್ಯ ಜ...

ಚಿಂತಿಸದಿರು ಮನುಜ ಚಿಂತಿಸದಿರು ನೀ ಒಂಟಿ ಎಂದು ಕೊರಗದಿರು || ಪ || ಹೆತ್ತವರ ಮರೆತರೆಂದು ನೀವು ಕೊರಗದಿರಿ ಹೆತ್ತವರೆ ಹಾಕದಿರಿ ಶಾಪ ಮಕ್ಕಳಿಗೆ ನೀವು ಹೆತ್ತು ಹೊತ್ತು ಬೆಳೆಸಿದ ಕುಡಿಗಳಲ್ಲವೇ ಅವು ನಿಮ್ಮ ಕುಡಿಗಳಲ್ಲವೇ? ಹೆತ್ತವರ ನೋವು ಅರಿವಾಗ...

ಮುಡಿಗೆ ಮಲ್ಲಿಗೆ ಮುಡಿದು ಹಣೆಗೆ ಕುಂಕುಮವಿಟ್ಟು ಹಸಿರು ಬಳೆಯ ಕೈಗೆ ಬೆಳ್ಳಿಯ ಕಾಲುಂಗುರವ ತೊಟ್ಟು ಮಾಂಗಲ್ಯದಿ ಮತ್ತೈದೆಯಾಗಿ ಮನೆ ಬೆಳಗುವ ಸತಿ ಮನೆಯ ಮನಸುಗಳ ಬೆಸೆಯುವೆ ನೀ ಸುಮತಿ ಗರತಿ ನಿನಗೇತಕೆ ಈ ದುಸ್ಥಿತಿ? ಮೂಡಣದಿ ಸೂರ್ಯ ಮೂಡುವ ಮುನ್ನ ...

ಕಡಲ ಒಡಲೊಳಗಿಂದ ನಿನ್ನ ತಬ್ಬಿಕೊಳ್ಳುವೆನೆಂಬ ಮುಗಿಲೆತ್ತರದ ಆಸೆಯಿಂದ ಅಬ್ಬರಿಸಿ ರಭಸದಿ ಬರುತಿರಲು ನಾ… ನಿನ್ನ ಸನಿಹಕೆ ಅದೇಕೋ ತಣ್ಣಗಾದೆ ನಾ ನಿನ್ನಲ್ಲಿಗೆ ಬರುವಷ್ಟರಲ್ಲಿ ಸೇರದೇ ಬಿಗಿದಪ್ಪದೇ ನಿನ್ನ ನಾ.. ಮರಳಿದೆ ಗೂಡಿಗೆ ಕಡಲಿನಾ ಒಡಲ...

ಭಾರತ ಮಾತೆಯ ಮಮತೆಯ ಕುಡಿ ಪಿತನ ಪ್ರೀತಿಯಲಿ ಸಾಗುತ ಮುನ್ನಡಿ ಗುರುವಿನ ಗರಡಿಯಲಿ ಸಿದ್ಧಿಯ ನೀ ಪಡಿ ಜಾತಿ ಧರ್ಮಗಳ ಮೆಟ್ಟುತ ನೀ ನಡಿ ಭಾಷೆ ಭಾವನೆಗಳ ಸಂತೈಸುವ ನುಡಿ ನೀನಾಗು ನಮ್ಮೀ ಸಂಸ್ಕೃತಿಯ ಕನ್ನಡಿ ಸಾರು ಜಗಕೆಲ್ಲ ಮಾನವೀಯತೆಯ ಸಿರಿ ನೀನಾಗು ...

ಆಸರೆ ಬಯಸಿದ ಜೀವ ಮಗನ ಬೆಳೆಸಿತು ನೋಡ ಇಳಿ ವಯಸಿನಲಿ ತನಗೆ ಊರುಗೋಲಾಗಲೆಂದು. ಮಡಿಲಲಿ ಹೊತ್ತು ತುತ್ತ ಇತ್ತು ವಿದ್ಯೆಯ ಇತ್ತು ಸಂಸ್ಕಾರವ ಕೊಟ್ಟು ಬೆಳೆಸಿದರು ಮಗನ ನಲಿಯುತ ಕುಲ ಕೀರ್ತಿ ಬೆಳಗಲೆಂದು. ಮಗನ ಬೆಳಸಿದ ಜೀವ ಮದುವೆ ಮಾಡಿತು ನೋಡ ವಂಶ ಕ...

ಮಿನುಗುವಾ ದೀಪಗಳೇ ಸಾಗಿಬನ್ನಿ ಮಮತೆಯ ತೈಲ ದೀಪದೊಳು ತುಂಬಿಸಿ ತನುವ ಬತ್ತಿಯ ಮಾಡಿ ಹಚ್ಚುವೆನು ದೀಪ ಬೆಳಗಿಸುವೆ ನಾ ಸಾಲು ಸಾಲಾಗಿ ಜೋಡಿಸಿ ಮಿಂಚು ಹುಳುವಿನಂತೆ ಜೊತೆಯಲ್ಲಿ ಬನ್ನಿ ನಾನಿಡುವಾ ಅಡಿಗೆ ಬೆಳಕಾಗಿ ನಿಲ್ಲಿ ನನ್ನ ಬದುಕಿಗೆ ಜೊತೆಯಾಗಿ ...

ದೇಹದೊಳಗೊಂದು ದೇಹ ಬೆಳೆಸಿದಳು ಇನ್ನೊಂದು ಜೀವ ಹೊರುವಳು ಗರ್ಭದಿ ನವಮಾಸ ಹೆರುವಳು ನವ ರಂಧ್ರದ ಕಾಯ. ಭುವಿಗೆ ತರುವ ತವಕದಿ ತಾನು ತಿಂದು ಸಹಿಸಿ ಸಾವಿರ ನೋವು ಆ ನೋವಿಗೆ ಸರಿ ಸಾಟಿ ಯಾರಿಹರು? ಹೆತ್ತಿರುವ ಮಗುವಲ್ಲದೇ ಮತ್ತಾರು. ಜನ್ಮವಿತ್ತಾಕ್ಷಣ ...

1...891011

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...

(ಸುಶೀಲೆಯು ಗಂಡನಿಗೆ ಬರೆದ ಕಾಗದ) ಸಿರಿಪುರ ೮-೯-೧೯೨೬ ಮ|| ರಾ|| ಯವರಲ್ಲಿ ಶೀಲ ಮಾಡುವ ವಿಜ್ಞಾಪನೆಗಳು. . . . . . . . . . ನಿಮ್ಮ ಆಕ್ಷೇಪಣೆಯ ಪತ್ರವನ್ನು ಕಂಡು ಮನಸ್ಸಿಗೆ ಕಿರಿಕಿರಿಯಾದರೂ, ನಿಮ್ಮನ್ನು ನಾನು ಪ್ರೀತಿಸುತ್ತೇನಾಗಿ ಈ ಕಾಗದ ಬರೆಯುತ್ತೇನೆ. ಅಲ್ಲ, ನೀವು ಹೆಸರಿಗೆ...

ಮೂಲ: ವಿ ಎಸ್ ಖಾಂಡೇಕರ ಎದುರದಡದಿ ನಿಂದು ಬಿದಿರಕೊಳಲ ತನ್ನ| ಅಧರದಿ ನುಡಿಸುವ ಚದುರ ರಂಗನ ಕಂಡೆ|| ಅದೇ ಶಾಲೆಬಿಟ್ಟು ಬಂದು ಕುಸುಮೆಯು ರಾಗದ ಪೆಟ್ಟಿಗೆಯನ್ನು ಬಾರಿಸುತ್ತ ಹಾಡುತ್ತಿದ್ದಳು. ಸಂಗೀತದಿಂದ ದಣುವು ಪರಿಹಾರವಾಗುವದೆನ್ನುವರು. ಆದರೆ ನಡುಮನೆಯಲ್ಲಿ ಬಿಳಿಯ ಪತ್ತಲವನ್ನೊಂದು ...