Home / Kannada

Browsing Tag: Kannada

ಪ್ರೀತಿಯ ಗೆಳೆಯಾ, ಆಶಾಢದ ಜೋರಾದ ಗಾಳಿ, ಮಳೆ ಇಲ್ಲ. ಆದರೆ ರಾಜ್ಯದ ಎಲ್ಲಾ ಡ್ಯಾಮ್ಗಳು ತುಂಬಿ ಹರಿದು ಪಕ್ಕದಲ್ಲಿದ್ದವರನ್ನು ಅಸ್ತವ್ಯಸ್ಥೆ ಮಾಡಿದೆ. ಚಿಕೂನಗುನ್ಯಾದ ಕಪಿ ಮುಷ್ಠಿಯಲ್ಲಿ ಇಡೀ ಊರು ಮುಳಗಿದೆ. ಶಾಲೆಯ ಮಕ್ಕಳ ಹಾಜರಾತಿ ಕೂಡಾ ಕಡಿಮೆ ...

ಮನೆಯ ಬಾಗಿಲು ಯಾರೂ ತಟ್ಟುವುದಿಲ್ಲ. ಯಾರೂ ಹೊಡೆಯಲು ಬರುವುದಿಲ್ಲ. ಶಪಿಸುವುದಿಲ್ಲ, ಬಯಸುವುದಿಲ್ಲ, ನನ್ನ ತೋಳಿಗೆ ಒರಗಿ ಅಳುವುದಿಲ್ಲ. ಹೇಳಬಾರದ ಮಾತು ಹೇಳಿದರೂ ಕೋಪಗೊಳ್ಳುವುದಿಲ್ಲ. ಕಬ್ಬಿಣದ ಬಾಗಿಲು, ಸುಮ್ಮನೆ ನೋಡುತ್ತೇನೆ. ರೇಲ್ವೆ ಗಾರ್ಡಿ...

ದುಡಿವ ರಟ್ಟೆಗೆ ಶರಣು ಕೊಡುವ ಹೊಟ್ಟೆಗೆ ಶರಣು ಪರರ ಎಂಜಲು ತಿಂಬ ದಾಹಬೇಡ ಗುರುಬರಲಿ ಹರಬರಲಿ ಶಿವಬರಲಿ ಯಾರಿರಲಿ ಬೆವರಿಲ್ಲದಾ ಅನ್ನ ಅರುಹು ಬೇಡ ಶ್ರಮವಿಲ್ಲದಾ ದೇವ ಧರ್ಮಬೇಡಽಽಽಽ ಗುರುವಿರಲಿ ದೊರೆಯಿರಲಿ ಅರಮನೆಯ ಅರಸಿರಲಿ ಭೂಮಿತಾಯಿಗೆ ಶರಣು ಶರ...

ಯಾರಿವಳೀ ದೀಪಿಕಾ ಕವಿಕನಸಿಗೆ ಕಣ್ಣು ಬಂತೊ, ಉಸಿರಾಡಿತೊ ರೂಪಕ! ಬಿಸಿಯೂಡಿಸಿ ಹಸಿರಾಡಿಸಿ ಕನವರಿಕೆಯ ನಾಡಿಗೆ ಹಳಿಯನೆಳೆದ ಹದಿನಾರರ ಬಿರಿವ ಹೂವ ಮಾಲಿಕಾ ದೀಪಿಕಾ ದೀಪಿಕಾ ಕನಕಾಂಬರ ಬೆಳೆಕಹೊದ್ದ ಮುಗಿವ ಹಗಲ ತುದಿಗೆ ಮೊಲ್ಲೆ ಮಾಲೆಯಾಗಿ ತೂಗಿ ನೀಲನ...

ದೀಪ ಉರಿಯಿತು ಭಾವ ಬೆಳಗಿತು ನಮ್ಮ ಮನಗಳಂತೆ ನಮ್ಮದೇ ಧ್ಯಾನ ಮಗ್ನತೆಯಲ್ಲಿ|| ಹಣತೆ ಎಂಬ ದೇಹ ಎಣ್ಣೆ ಎಂಬ ಧಮನಿ, ಜೀವನ ಎಂಬ ಬತ್ತಿ ಆತ್ಮವೆಂಬ ಜ್ಯೋತಿಯಲ್ಲಿ|| ಮನೆಯೆ ಗುಡಿಯು ನೀನು ಇರುವೆನೆಂಬ ಸ್ಥಿರ ಧರ್‍ಮಕರ್‍ಮ ಮನನ ನ್ಯಾಯ ನೀತಿ ಗುಣದಲ್ಲಿ|...

ಕನ್ನಡ ಮೇಷ್ಟ್ರು ಮಕ್ಕಳಿಗೆ ಬೆಕ್ಕಿನ ಕುರಿತು ಪ್ರಬಂಧ ಬರೆದುಕೊಂಡು ಬರಲು ಹೇಳಿದರು. ಹುಡುಗರು ಪ್ರಬಂಧ ಬರೆದು ಕೊಂಡು ಬಂದರು. ಶೀಲಾಳನ್ನು ಕರೆದು ಮೇಷ್ಟ್ರು ಕೇಳಿದ್ರು. “ಏನಮ್ಮ ನೀನು ಬರೆದ ಪ್ರಬಂಧ ಕಳೆದ ಬಾರಿ ನಿನ್ನ ಕ್ಕೆ ಬರೆದ ಪ್ರಬ...

ಒಂದು ಮಳೆಯ ಹನಿ ತನ್ನ ಪಕ್ಕದಲ್ಲಿದ್ದ ಇನ್ನೊಂದು ಮಳೆ ಹನಿಯನ್ನು ಕೇಳಿತು “ದೇವರು ಎದುರಿಗೆ ಬಂದರೆ ನೀನು ಏನು ವರ ಕೇಳುವೆ?” ಎಂದು. ಮೊದಲ ಮಳೆ ಹನಿ ಹೇಳಿತು- “ಸಾಗರ ಸೇರುವವರೆಗೂ ನನ್ನ ಹನಿ ದೇಹ ಉಳಿಸು” ಎಂದು. &#8...

ಹಸಿವೆಂದರೆ…… ರೊಟ್ಟಿ ತಿನ್ನಬೇಕು. ರೊಟ್ಟಿಬೇಕೆಂದರೆ ಅದು ಇದ್ದಂತೆ ತಿನ್ನಬೇಕು. ತಿಂದದ್ದು ದಕ್ಕಿಸಿಕೊಳ್ಳಬೇಕು. ರೊಟ್ಟಿ ತನ್ನಿಷ್ಟದಂತೆ ಹಸಿವಿನಿಷ್ಟದಂತಲ್ಲ. *****...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...