Home / Kannada

Browsing Tag: Kannada

ನೀಲಿ ಅಂಬರದ ತಿಳಿಬೆಳದಿಂಗಳು ಸಾವಿರಾರು ಚುಕ್ಕಿ ಮಿನುಗು ತೇಲಿ ಹಾರಿದ ಬೆಳ್ಳಕ್ಕಿ ಸಾಲಿನಲ್ಲಿ ಮೋಡಗಳು ಎಚ್ಚರಗೊಂಡು ದಾವಾ ಹರಡಿ ಹರಡಿ ಪೃಥ್ವಿ ಪುಲಕಗೊಂಡಳು ಬಯಲ ತುಂಬೆಲ್ಲಾ ಹಸಿರು. ಚಿಗುರು ಸ್ಪರ್ಶಕ್ಕೆ ಮುದಗೊಂಡ ಬೀಜ ಶಕ್ತಿ ವಿಜೃಂಭಿಸಲು ಒಡ...

ವಿಟಾಮಿನ ‘ಸಿ’ ಯು ರಕ್ತದಲ್ಲಿಯ ಸೀಸದ ಪ್ರಮಾಣದ ಮೇಲೆ ನೇರವಾದ ಪರಿಣಾಮ ಬೀರುತ್ತದೆ ಎಂದು ಇತ್ತೀಚಿನ ಸಂಶೋಧನಗಳಿಂದ ದೃಢಪಟ್ಟಿದೆ. ಅಮೇರಿಕಾ ಪರಿಸರ, ಪರಿಸರ ರಕ್ಷಣಾ ಸಂಸ್ಥೆಯ ಹೊಸ ಅಧ್ಯಯನ ಪ್ರಕಾರ “ಎಸ್ಕಾರ್ಬಿಕ್ ಆಮ್ಲ” (ವಿಟಾಮಿನ...

ತಲೆಬುರುಡೆಯಲ್ಲಿ ಏನೆಲ್ಲ ತುಂಬಿಕೊಂಡಂತೆ ಕಪಾಟಿನಲ್ಲಿಯೂ ಕೂಡಾ – ಆಸ್ತಿ ಅಂತಸ್ತಿಗೆ ತಕ್ಕಹಾಗೆ ಅವುಗಳವುಗಳದೇ ಧಿಮಾಕು ಹೆಚ್ಚಾದರೆ ತಲೆಸಿಡಿಯುತ್ತದೆ ತುಂಬಿ ಓವರ್‌ಲೋಡ್ ಆದರೆ ಕಚಡಾ ಹೊರಬೀಳುತ್ತದೆ. *****...

ಸಿಗ್ನೋರಿನಾ ಪಿಯಾ ಟೊಲೋಸಾನಿ ಕಾದಂಬರಿಗಳಲ್ಲಿ ಅಚ್ಚಾದ ಪಾತ್ರಗಳನ್ನು ತನ್ನ ಸ್ವಂತದ ಬದುಕಿನ ಖಾಲಿಪುಟಗಳೊಂದಿಗೆ ಹೋಲಿಸಿಕೊಳ್ಳುತ್ತಿದ್ದಾಳೆ ಅಥವಾ ವಿಪರೀತ ಓದುವ ಹವ್ಯಾಸ ಇರುವವರಲ್ಲಿ ಹುಟ್ಟಿ ಕೊಳ್ಳುವ ಖಿನ್ನತೆಯಿಂದ ಬಳಲುತ್ತಿದ್ದಾಳೆ ಎಂದು ಅವ...

ಅವಳು ಹಳ್ಳ ಇವಳು ಹೊಳೆ ಹಳ್ಳದ ಬಳ್ಳಯಲಿ ಹರಿದು ಬಂದವಳು ಹೊಳೆ ಮಗಳು ತಾಯಿ- ಹೊಳೆ ಮಗಳ ಹುಬ್ಬನು ತೀಡುವಳು ಸುಳಿ ಮುಂಗುರುಳ ಬಾಚುವಳು ದಿಟ್ಟಿಯ ಬೊಟ್ಟಿಟ್ಟು ಅಕ್ಕರೆಯ ಮುತ್ತಿಟ್ಟು ಮುನ್ನಡೆಸುವಳು ಇದು ಬೆಟ್ಟ ಇದು ಗಾಳಿ ಇದು ಹೂವು ಇದು ಎಲೆ ಎಂದ...

ಆಳದ ನೆಲೆಯಲ್ಲಿ ಕವಲುಗಳ ಕುಸುರಿ ಕುಂದುವುದಿಲ್ಲ ಅಧಿತ್ವದ ಸೊಗಸು ಜಡತ್ವ ಮೂಡದ ಜಗಮಗಿಸುವ ಬೆಳಕು. ಸ್ವಯಂಸ್ಪೂತರ್‍ತಿ ಸೆಲೆಯ ಅರಗಿಸಿ ದಕ್ಕಿಸಿಕೊಳ್ಳಬೇಕು. ಹರಳೆಣ್ಣೆ ಗಾಢವಾಗುರಿದರೆ ಕಡುಕಪ್ಪು ಕಾಡಿಗೆ ಚಿತ್ರ ಬರೆಯುತ್ತದೆ ಮುಚ್ಚಳದ ಅಂಚಿಗೆ. ...

ಕಾಬಾದ ಕಡೆ ಮುಖಮಾಡಿ ದಿನವೂ ನಮಾಜು ಮಾಡುವ ಗೆಳೆಯನೆ ಹೇಳು ನೀನು ನನಗೆ ಸರ್ವಶಕ್ತನಾದ ದೇವರ ರೀತಿ ರಿವಾಜು ಬೀದಿಯಲ್ಲಿ ಬಿದ್ದವರಿಗೆ ಕೊಡುವನೆ ಮನೆ ಹಸಿದ ಹೊಟ್ಚೆಗೆ ಕೂಳು ಹಾಗೂ ಬಿಸಿಲಿಗೆ ಬರಡಾದ ಹೊಲಗಳಲ್ಲಿ ಧಾನ್ಯಗಳ ತೆನೆ ಎಲ್ಲರನ್ನೂ ಸಮನಾಗಿ ...

ಅನಾದಿಯ ವಯಸ್ಸಲ್ಲಿ ಒಮ್ಮೆ ಕಾವ್ಯ ಬಂದಿತ್ತು ನನ್ನನ್ನು ಹುಡುಕಿಕೊಂಡು. ಗೊತಿಲ್ಲ, ನನಗೆ ಗೊತಿಲ್ಲ ಎಲ್ಲಿಂದ ಬಂತೋ, ನದಿಯಿಂದಲೋ, ಚಳಿಯಿಂದಲೋ, ಹೇಗೆ ಬಂತೋ ಯಾವಾಗ ಬಂತೋ ಗೊತಿಲ್ಲ. ದಿನಗಳಿರಲಿಲ್ಲ, ಶಬ್ಬಗಳಿರಲಿಲ್ಲ, ನಿಶ್ಯಬ್ದವಿರಲಿಲ್ಲ. ಬೀದಿಯ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...