Home / Kannada

Browsing Tag: Kannada

ಆಡುಗೂಲಜ್ಜಿ ಕಣ್ಣುಮುಚ್ಚಿ ಹೇಳುತ್ತಾಳೆ ಕಥೆಯ, ನೇಯುತ್ತಾಳೆ ರಾಗವಾಗಿ ವರ್ತಮಾನ ವ್ಯಥೆಯಾಗುವ ಸತ್ತ ಸುಖದ ಸ್ಮೃತಿಯ. ಕಣ್ಣಿಂದ ದಳದಳ ನೀರು ಹೆಪ್ಪುಮುಪ್ಪಿನ ಸುಕ್ಕುತೆರೆ ಸರಿಸಿ ಮುಖದಲ್ಲಿ ಏಳುವುವು ನೂರು ಜೇನುಗೂಡನು ಹಿಂಡಿಬಂದ ಅನುಭವ ಸಾಲು: &...

ಮಾತು ಎಂಬ ಎರಡಕ್ಷರ ಜನ್ಮಾಂತರಗಳ ನಿಲುವು ಅಮ್ಮಾ ಎಂಬ ಭಾವ ಮಮತಾಮಯಿ ಕರುಳ ಬಳ್ಳಿ ಸ್ವರೂಪ|| ನಮ್ಮ ಮಾತು ಭಾವನೆಯಂಗಳದೆ ಬೆರೆತಂತೆ ಜೀವನಾಡಿ ಸ್ವರ ಸಪ್ತಸ್ವರ ನಾದ ಜನುಮ ಓಂಕಾರ ರಾಕಾರ ಶಕ್ತಿ ಸ್ವರೂಪ|| ಮಾತು ಎಂಬ ಎರಡಕ್ಷರ ಅಲಂಕಾರ ಸದ್ ಗುಣಾಲೀ...

ಬೆಂಗಳೂರಿನ ಉದ್ದಗಲಕ್ಕೂ ಚೈತನ್ಯವ ಹಂಚುವ ಸಂತನಂತೆ ಕಾಣಿಸಿಕೊಳ್ಳುತ್ತಿದ್ದ ಶತಾಯುಷಿ ನಿಟ್ಟೂರು ಶ್ರೀನಿವಾಸರಾವ್ ಇನ್ನು ನೆನಪಿನ ಮೊಗಸಾಲೆಯಲ್ಲೊಂದು ಪೇಂಟಿಂಗ್. ಸಾರ್‍ವಜನಿಕ ವಲಯದಲ್ಲಿ ಉನ್ನತ ಹುದ್ದೆಗಳ ಅಲಂಕರಿಸಿಯೂ ಚಾರಿತ್ರ್ಯ ಉಳಿಸಿಕೊಂಡಿದ...

ಒಮ್ಮೆ ಸಂಸಾರದಲ್ಲಿ ಬೇಸತ್ತ ಗೃಹಸ್ಥ, ಒಬ್ಬ ಸಾಧು ಹತ್ತಿರ ಬಂದು ಕೇಳಿದ- “ದೈವ ನಮಗೇಕೆ ಕಾಣುವುದಿಲ್ಲ?” ಎಂದು. ಸಾಧು-ಹೇಳಿದ “ನಿನಗೆ ಆಕಾಶದಲ್ಲಿ ತೇಲುವ ಕರಿಮೋಡದಲ್ಲಿ ನೀರು ಕಾಣುತ್ತದಯೇ?” ಎಂದು. “ಇಲ್ಲಾ&...

ಬುದ್ಧ ಹೇಳಿದ ಮುಳ್ಳಿನ ಕಿರೀಟ ಧರಿಸಿದರೆ ನೋವುಗಳು ಎದೆಗಿಳಿದು ಅಲ್ಲಿ ಮರಗಳು ಹೂಗಳು ಹುಲ್ಲು ಹಸಿರು ಎಲ್ಲವೂ ಮೌನವಾಗುತ್ತವೆ. ಅವನಿಗೆ ಗೊತ್ತಿಲ್ಲ ಮುಳ್ಳಿನ ಹಾಸಿಗೆಯ ಕಡಿತದಲಿ ನಕ್ಷತ್ರಗಳ ತಿಳಿ ಬೆಳದಿಂಗಳು ಎಲ್ಲವೂ ಉಕ್ಕಿಯ ಉರಿಯಂತೆ ಸುಡುತ್ತ...

ಮಹಾತ್ಮ ಗಾಂಧೀಜಿಯವರು ಆಡಿನ ಹಾಲನ್ನು ಕುಡಿಯುತ್ತ ಆದರ್ಶವಾಗಿ ಬಾಳಿದ ಚರಿತ್ರೆಯನ್ನು ಓದಲಾಗಿದೆ. ಆಡಿನ ಹಾಲಿನಲ್ಲಿರುವ ಅನೇಕ ಮಹಾತ್ಮೆಗಳು ಆರೋಗ್ಯಕ್ಕೆ ಪುಷ್ಟಿದಾಯಕವೆಂದೇ ಮಹಾತ್ಮರು ಬಳಸಿದ್ದು ಸತ್ಯದ ಸಂಗತಿ. ಈಗ ಪ್ರಸ್ತುತ ಆಡಿನ ಹಾಲಿಗೆ ನೇರ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...