ಸಾಕು ತಾಯಿ, ಹಾಲು ನಿನ್ನ ಎದೆಯ ಹಾಲು ಬೇಡ ಇನ್ನು ರಕ್ತ ನಿನ್ನ ಒಡಲ ರಕ್ತ ನನ್ನ ತಪ್ಪು ನೂರು ನಿನ್ನ ಕೋಪಕಶಕ್ತ ಬಗೆದೆ ನಿನ್ನ ಒಡಲ ಗಣಿಯ ಹೆಸರಿನಲ್ಲಿ ಜೊತೆಗೆ ಕುಡಿದೆ ರಕ್ತ ತೈಲ ರೂಪದಲ್ಲಿ ನಿನ್ನ ಕರುಳ ಸವರಿ ಮಾಡಿದೆ ನಾ ಹೆದ್ದಾರಿ ಇಂಥ ಪಾಪ ನೂರು ಮಾಡಿದೆ ಮನೆಗೆ ಮಾರಿ- ನನ್ನ ಮಾಡಿದೆ ಮನೆಗೆ ಮಾರಿ ಕೊಟ...

ಬಿಫೋರ್ ಲಾಸ್ಟ್‌ವೀಕ್ ಮಂಗ್ಳೂರು ಉಳ್ಳಾಲ್ದಾಗೆ ಸಡನ್ನಾಗಿ ಕೋಮುಗಲಭೆ ಬಾಂಬ್ ಸಿಡೀತು. ನಾಕಾರು ದಿನ ಲಾಠಿ ಚಾರ್ಜು ವಾಟರ್ ಬಾಂಬು ಗೋಲಿಬಾರು ೧೪೪ ಸೆಕ್ಷನ್ನು, ಕರ್ಪ್ಯೂ ಎಲ್ಲಾ ಅಮರಿಕೊಂಡ್ವು. ನೂರಾರು ಜನ ಹ್ಯಾಂಡಿಕ್ಯಾಪ್ಡ್ ಆಗೋದ್ರು ಇಬ್ಬರು ಜ...

ಮತ್ತೆ ಮತ್ತೆ ಬದುಕಿಗೊಡ್ಡುವ ಜೀವನೋತ್ಸಾಹದ ಪ್ರತೀಕವಾಗಿ ನಿಂತ. ಮದನಿಕೆಯರ ಚಿತ್ರ. ಕಣ್‌ ತುಂಬಿ ಮನ ತುಂಬಿ ಇಲ್ಲೇ ಇದೇ ನಿಜವೆಂದು ಭ್ರಾಂತ. ಧುಮ್ಮಿಕ್ಕಿ ಹರಿವ ಹೇಮೆ ಒಮ್ಮೆ ಮೇರೆ ಮೀರಿ ತುಳುಕಿ ಮೈಭಾರ ತಡೆಯದೇ ಬಳುಕಿ ಸಡಗರದ ಪಯಣ ಗಮ್ಯದೆಡೆಗೆ...

ಎಲ್ಲರೂ ಆ ಕಡೆನೇ ಓಡ್ತಾ ಇದ್ದಾರೆ. ಅವಳನ್ನು ಎಳೆದುಕೊಂಡು ಆತ ಎಲ್ಲರಿಗಿಂತಲೂ ಮುಂದೆ ಮುಂದೆ ಓಡ್ತಾ ಇದ್ದಾನೆ. ಒಂದೊಂದೇ ಮೆಟ್ಟಿಲು ಹತ್ತಿ ಮೇಲೆ ಏರುತ್ತಿದ್ದಾನೆ. ಅವು ಕಲ್ಲಿನ ಮೆಟ್ಟಿಲುಗಳಲ್ಲ; ಮನುಷ್ಯರೇ ಬೆನ್ನು ಬಾಗಿಸಿ ಮೆಟ್ಟಿಲುಗಳಾಗಿದ್ದ...

ಗಂಡು: “ಕೇಳಿದೆಯೇನೆ? ಈ ಗ್ರಾಮದ ಮುಖ್ಯಸ್ಥ, ಹೆಂಗಸರೆಲ್ಲರನ್ನೂ ತೃಪ್ತಿಪಡಿಸಿದ್ದಾನಂತೆ; ಆದರೆ ಒಬ್ಬಳನ್ನು ಬಿಟ್ಟು.” ಹೆಂಡತಿ: “ಹಾಗಾದರೆ ಆ ಒಬ್ಬ ಹೆಂಗಸು ಯಾರಾಗಿರಬಹುದು?” ***...

ಹೋಗಲೇಬೇಕು ನಾನೀಗಲೇ ಬಾಡುತಿದೆ ಮಲ್ಲಿಗೆ ಆಗಲೇ ಸಮಯವೊ ಜಾರುತಿದೆ ಮೆಲ್ಲಗೆ-ನಿಲ್ಲದೆ ಹೋಗಲೇಬೇಕು ನಾನೀಗಲೇ ಕಿಡಿತಾಗಿ ಯೌವನದ ಧೂಪ ಹೊಗೆಯಾಡಿದೆ ಎಲ್ಲೆಲ್ಲು ಪರಿಮಳದ ಬಳ್ಳಿಗಳ ಚೆಲ್ಲಿದೆ. ಈ ಎಲ್ಲ ಸಂಭ್ರಮ ಆರಿಹೋಗುವ ಮುನ್ನ ಪರಿಮಳದ ನಾಡಿಗೇ ಧಾಳ...

ಬಣ್ಣ ಬಣ್ಣದ ಚಿಟ್ಟೆಗಳು ಎಷ್ಟೊಂದು ಮುಗ್ಧ ಹಾಯಾಗಿ ಹಾರಾಡುವುದೊಂದೆ ಗೊತ್ತು ಎಳೆಬಿಸಿಲಿಗೆ ಪಾಪ ! ಗೊತ್ತೇ ಇಲ್ಲ ಮುಂದೊಮ್ಮೆ ಗೌತಮನ ಶಾಪದೊಳಗೆ ಕಲ್ಲಾಗುತ್ತೇವೆಂದು. ನಡುಬಿಸಿಲಿನ ರಾಮನ ಕಾಲುಸ್ಪರ್ಶ !!! ತಮಗೇಕೆ ಇನ್ನು ಬಲಿಯಾಗತೊಡಗಿದವು ಕೆಲವ...

ಸಂಗ್ಯಾ ಪರಿವಾರ ಭಂದಳ ವಿಹಿಂಪಗಳು ಬದುಕಿಲ್ಲದ ಬಡಗಿ ಮಗನ ತಿಕ ಕೆತ್ತಿದ ಅಂಬೋ ಗಾದೆನೇ ವೇದ ಮಾಡ್ಕೊಂಡು ವೇದಗಳ್ನ ನಾಯಿ ಮಾಡ್ಕೊಂಡ ದತ್ತಾತ್ರೇಯನ್ನ ಟಾರ್ಗೆಟ್ ಮಾಡ್ಕೊಂಡು ಗದ್ದಲ ಎಬ್ಬಿಸ್ಯಾವೆ. ದೇಸದಾಗೆ ಸಾಂತಿ ಸಮಾದಾನ ಇರಕೂಡ್ದು ಅಧಿಕಾರ್ದಾಗ...

ತೆನೆ – ೧ ಗಂಟೆಯ ಮುಳ್ಳು ನಿಂತಿದೆ ನಿಮಿಷದ ಮುಳ್ಳಿಗೋ ಗರಬಡಿದಿದೆ ಕ್ಷಣದ ಮುಳ್ಳು ಹೆಜ್ಜೆ ಕಿತ್ತಿಡಲಾರದೇ ಮೂಗುಬ್ಬಸದಿಂದ ತೆವಳುತಿದೆ ಸೋರುತ್ತಿದೆ ಗಳಿಗೆ ಬಟ್ಟಲು ಇನ್ನಾದರೂ ಹೊಸತಿಗೆ ತೆರೆಯಬಾರದೇ ಬಾಗಿಲು? ಪಿಸುಗುಟ್ಟುವ ಚಂದಿರ ಏರಿಸ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...