Home / Kannada

Browsing Tag: Kannada

ಸುಮಾರು ೮೦೦ ವರ್‍ಷಗಳಷ್ಟು ಹಿಂದೆ ಕಟ್ಟಲಾದ ಇಟಲಿಯ ಪೀಸಾ ಗೋಪುರ ಪ್ರತಿ ವರ್‍ಷ ಒಂದು ಮಿ.ಮೀಟರ್‌ನಷ್ಟು ವಾಲುತ್ತಿದ್ದು, ಅದನ್ನು ರಕ್ಷಿಸುವುದು ಒಂದು ಸಮಸ್ಯೆಯಾಗಿದೆ. ಅದಕ್ಕಾಗಿ ಅಭಿಯಂತರು ಸತತವಾಗಿ ಪ್ರಯತ್ನಿಸುತ್ತಿದ್ದಾರೆ. ತಾತ್ಕಾಲಿಕವಾಗಿ ...

ಅರಮನೆ ರಾಜ-ರಾಣಿ-ಮಕ್ಕಳು ಆಳು ಕಾಳು ಊಹಿಸಿ ಒಳಗೆ ಹೋದರೆ – ಸ್ಮಶಾನ ಮೌನ, ಧೂಳು ಜೇಡರ ಬಲೆ ಎಲ್ಲದರೊಳಗಿಂದ ಸಣ್ಣಾಗಿ ನರಳುವ ಧ್ವನಿ – ಪಾಪದ ಕಥೆಗಳ ಧ್ವನಿ ಸುರುಳಿ ಬಿಚ್ಚಿಕೊಳ್ಳುತ್ತಿವೆ. *****...

ಉರಿ ಬಿಸಿಲ ಬೇಸಿಗೆಯಲ್ಲಿ ಸೊಂಪಾಗಿ ತಂಪಾಗಿ ನೆರಳಾಗಿ ನಿಲ್ಲುವ ರಮಣೀಯ ಮರಗಳ ಆಶ್ರಯಿಸಿ, ವಿಶ್ರಮಿಸಿ ಚಳಿಗಾಲಕ್ಕೆ ಕಡಿದು ಕತ್ತರಿಸಿ ಹೊತ್ತಿಸಿ ಬೆಂಕಿ ಊದಿ ಊದಿ ಉರಿಸುತ್ತೇವೆ ತಂತಮ್ಮ ಮೈಯ ಕಾವಿಗಾಗಿ *****...

ದಾದರ ಮಧ್ಯ ರೈಲ್ವೆಯ ಪೂರ್ವದಿಕ್ಕಿನಲ್ಲಿ ಸರೀ ಎದುರಿಗೆ ಶ್ರೀ ಸ್ವಾಮಿನಾರಾಯಣ ಮಂದಿರವಿದೆ. ಪ್ರಾತಃಕಾಲದ ಎಂಟು ಗಂಟೆಯ ಹೊತ್ತಿಗೆ ಪುರುಷೋತ್ತಮನ ಮೂರು ಸುಂದರ ರಜತರಂಜಿತ ಮೂರ್ತಿಗಳಿಗೆ ಅಭ್ಯಂಜನ ಮಾಡಿಸಿ ಆಕರ್ಷಕ ಹೂವುಗಳಿಂದ, ವಸ್ತ್ರಾಭರಣಗಳಿಂದ ...

ಮಗು ಚಿತ್ರ ಬರೆಯಿತು ಬೆರಳುಗಳ ಕೊರಳ ಆಲಿಸಿ ಗೆರೆಯನೆಳೆಯಿತು. ಪುಟ್ಟ ಮನೆಯೊಂದ ಕಟ್ಟಿ ಮನೆಯ ಮುಂದೊಂದು ಮರವ ನೆಟ್ಟು ರೆಂಬೆ ಕೊಂಬೆಗೆ ಎಲೆಯನಿಟ್ಟು ಎಲೆಯ ನಡುವೆ ಹೂವನರಳಿಸಿ ಹೂವಿನ ಜೊತೆಗೆ ಹಣ್ಣನಿರಿಸಿ ಹಿಗ್ಗಿ ನಲಿಯಿತು. ಮಗು ಚಿತ್ರ ಬರೆಯಿತು...

ವಿಜಯದಶಮಿ; ಲೋಕವೆಲ್ಲವೂ ಸಂತೋಷದಿಂದ ಕಲಿಯುವ ಶುಭ ದಿವಸ. ಬೆಳಗಾಯಿತು; ತಂಗಾಳಿಯು ಮನೋಹರವಾಗಿ ಬೀಸುತ್ತಿತ್ತು; ದಿಕ್ಕುಗಳು ಕಳೆಯೇರಿದುವು, ಪಕ್ಷಿಗಳು ಮಧುರವಾಗಿ ಗಾನವಾಡಲಾರಂಭಿಸಿದವು, ಪೂರ್ವದಿಕ್ಕಾಮಿನಿಯು ಹಣೆಯಲ್ಲಿಟ್ಟ ಕುಂಕುಮದ ಬೊಟ್ಟಿನಂತೆ...

ನನ್ನ ಕೊಟ್ಟಿದ್ದು ಉಪ್ಪುಗಂಜಿಗೂ ತತ್ವಾರ ತಟ್ಟಿ ತಬ್ಬಲಿಯ ಗೂಡು ಎಂದು ನಿಟ್ಟುಸಿರೇ ಉಸಿರಾಗಿತ್ತು. ಬೆಟ್ಟಕ್ಕೆ ಹೋಗಿ ಸೊಪ್ಪು ತರುವಾಗಿನ ಸಮಯವೆಲ್ಲಾ ಹನಿಹನಿಯ ಉದುರಿಸಿ ನಯನಗಳು ಕೊಳಗಳಾಗಿತ್ತು. ಸೆಗಣಿ ಸಾರಿಸಿ ತೆಗೆದು ಗಂಜಳ ಬಗೆದು ಬೆರಣಿ ತಟ...

ರಸ್ತೆ ಬದಿಯಲ್ಲಿ ಕುಳಿತಿದ್ದ ಆತ್ಮವೊಂದನ್ನು ಕೇಳಿದೆ-ಸತ್ತವರು ಉಳಿದವರಿಂದ ಬಯಸುವುದಾದರೂ ಏನನ್ನು? ಆತ್ಮ ನುಡಿಯಿತು-ತಿಳಿದವರ ಹಾಗೆ ಮಾತಾಡದಿರುವುದು ತಿಳಿಯದ ಸಂಗತಿಗಳ ಬಗ್ಗೆ ಮುಖ್ಯವಾಗಿ ನಮ್ಮ ಕುರಿತು ನಿಜಕ್ಕೂ ನಾವು ಉತ್ತರಿಸಲಾರದ ಸಂದೇಹಗಳನ...

ಪ್ರಿಯ ಸಖಿ, ಏಳೆಂಟು ವರ್ಷ ಹುಡುಗಿಯೊಬ್ಬಳು ಆಟಕ್ಕಾಗಿ ಇರುವೆಗಳನ್ನು ಕೊಂದು ಸಣ್ಣ ಡಬ್ಬಿಯೊಂದರಲ್ಲಿ ಸಂಗ್ರಹಿಸಿಡುತ್ತಿದ್ದಾಳೆ. ಇದನ್ನು ಕಂಡ ಅವಳ ತಂದೆಗೆ ಸಿಟ್ಟುಕ್ಕಿ ಬಂದು ಅವಳ ಕೈಗಳೆರಡನ್ನೂ ಕಿಟಕಿಗೆ ಕಟ್ಟಿ ದಿನವಿಡೀ ನಿಲ್ಲಿಸಿದ. ಕಟ್ಟು ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...