
ದಿಲ್ಲಿ ನಗರಿ ಎಲ್ಲಿದೆಯೋ ಸೂರ್ಯನ ಟಾರ್ಚ್ ಹತ್ತಲೊಲ್ಲದೆ! ನಾಲ್ಕು ಹೆಜ್ಜೆ ಹಿಂದೆ ಮುಂದೆ ಏನೂ ಕಾಣದ ದಟ್ಟ ಮಂಜು ಅಬ್ಬಬ್ಬಾ ! ಡಿಸೆಂಬರ ಚಳಿ ಮೈಕೊರೆತ ಹಾರಲೊಪ್ಪದ ವಿಮಾನಗಳು ಕುಕ್ಕರುಗಾಲು ಹಾಕಿವೆ ನಿಲ್ದಾಣದೊಳಗೆಲ್ಲರ ಓಡಾಟ ಜಗಳಾಟ ಕೌಂಟರಿನಲ್...
ವರ್ಗ: ಲೇಖನ / ಹಾಸ್ಯ / ನಗೆಹನಿ ಪುಸ್ತಕ: ನಗೆ ಡಂಗುರ ಲೇಖಕ: ಪಟ್ಟಾಭಿ ಎ ಕೆ ಕೀಲಿಕರಣ: ವ್ಯಕರಣ ದೋಷ ತಿದ್ದುಪಡಿ: ಕಿಶೋರ್ ಚಂದ್ರ ಗಂಡ: ಟಿವಿ ನೋಡುತ್ತಾ ಕಣ್ಣಲ್ಲಿ ಬಳಬಳನೆ ನೀರು ಸುರಿಸುತ್ತಿದ್ದ. ಹೆಂಡ್ತಿ: “ಯಾಕ್ರಿ ಏನ್ ಸಮ...
ಟಿಪ್ಪುಸುಲ್ತಾನ ಅಂದ್ರೆ ಭಾರತೀಯರಿಗೆ ಎಲ್ಲಿಲ್ಲದ ಅಭಿಮಾನ. ನಾಟಕ ಲಾವಣಿ ಸೀರಿಯಲ್ಲು ನಾವೆಲ್ಲು ಎಲ್ಲಾ ಮಾಡವರೆ. ಆವಯ್ಯ ಹುಲಿ ಜೊತೆನಾಗೂ ಫೈಟಿಂಗ್ ಮಾಡಿದ್ಕೆ ‘ಮೈಸೂರು ಹುಲಿ’ ಅಂತ್ಲೂ ಖುಸಿಪಡ್ತಾರೆ. ಅಂಥ ವೀರನ ಬಗ್ಗೆ ಶಂಕ್ರಮೂತ್ರಿ ಸೆಟ್ಟಿ ತ...
ನಮ್ಮ ದೇಶದಲ್ಲಿ ಜಿಗಳೆಗಳು ನೀರಲ್ಲಿ ಇರುವುದಿಲ್ಲ ಹೆಚ್ಚಾಗಿ ಪದವಿಗಳಲ್ಲೇ *****...
ಹೊಲಮನೆ, ಬೆಳ್ಳಿ ಬಂಗಾರ ಸಾಕಷ್ಟು ಗಳಿಸಿದ ಒಬ್ಬ ದೈವುಳ್ಳ ಗೃಹಸ್ಥನು ಕಾಯಿಲೆಯಿಂದ ಹಾಸಿಗೆ ಹಿಡಿದನು. ಆ ಗೃಹಸ್ಥನು ಸಾಧ್ಯವಾದ ಸೌಮ್ಯೋಪಾಯಗಳಿಂದ ತನ್ನ ಕಾಯಿಲೆ ಕಳಕೊಳ್ಳುವ ಎತ್ತುಗಡೆ ನಡೆಸಿದನು. ಅದಕ್ಕನುಗುಣವಾದ ಔಷಧಿ-ಚಿಕಿತ್ಸೆಗಳನ್ನು ಅನುಸರ...
ತಾತ: (ಮೊಮ್ಮಗಳಿಗೆ) “ನಿನಗೆ ಆಗಲೇ ಮದುವೆ ಆಗುವ ವಯಸ್ಸು ಬಂತು. ಅಡುಗೆಮನೆ ಕೆಲಸದಲ್ಲಿ ನಿಮ್ಮ ಅಮ್ಮನಿಗೆ ಸಹಾಯಕಳಾಗಬೇಡವೆ. ನೀನು ಯಾವಾಗ ಕಲಿಯೋದು?” ಮೊಮ್ಮಗಳು: “ಎಲ್ಲಾ ಕೆಲಸ ಅಮ್ಮನೇ ಮಾಡಿಬಿಡುತ್ತಾಳೆ. ನನಗೆ ಏನನ್ನೂ ...
ನನ್ನ ಇನಿಯನ ನೆಲೆಯ ಬಲ್ಲೆಯೇನೆ ಹೇಗೆ ತಿಳಿಯಲಿ ಅದನು ಹೇಳೆ ನೀನೇ? ಇರುವೆ ಹರಿಯುವ ಸದ್ದು ಮೊಗ್ಗು ತೆರೆಯುವ ಸದ್ದು ಮಂಜು ಸುರಿಯುವ ಸದ್ದು ಕೇಳುವವನು, ನನ್ನ ಮೊರೆಯನ್ನೇಕೆ ಕೇಳನವನು? ಗಿರಿಯ ಎತ್ತಲು ಬಲ್ಲ ಶರಧಿ ಬತ್ತಿಸಬಲ್ಲ ಗಾಳಿಯುಸಿರನೆ ಕಟ್...
ಈಗೀಗ ನನ್ನ ಡೈರಿಪುಟಗಳು ಅಲ್ಲಲ್ಲಿ ಮಸಿ ಉರುಳಿ ಹಿರಿಕಿರಿದು ಕಲೆಗಳಾಗುತಲೇ ಹೋಗುತಿವೆ ಆದರೂ ಹೊರಡಲೇಬೇಕು ಸರಿಯಾದ ಸಮಯಕೆ ಬಿಳಿಯಂಗಿ ತೊಟ್ಟು ಇಂಚಿಂಚೇ ನಗುತ ೧ ಇಡೀ ರಾತ್ರಿಗಳೆಲ್ಲ ನನ್ನವೇ ಬಾಚಿಕೊಳ್ಳುವ ನಶೆಗಳಲಿ ತೇಲಿ ಪ್ರೇಮಿಗಳ ಸ್ವರ್ಗ ಸುಖ...
ಗೌಡ ಕೊಮಾರ ಅದ್ಯಾವ ಘಳಿಗೆನಾಗೆ ಮುಖ್ಯಮಂತ್ರಿ ಕುರ್ಚಿ ಏರಿದ್ನೋ ಹತ್ತಿದ ಜಗಳ ಹರಿಯಂಗಿಲ್ಲ, ಸಮಸ್ಯೆಗಳು ಏರೋದೂ ತಪ್ಪಂಗಿಲ್ಲ ಅಂಗಾಗೇತ್ರಿ. ಮಂತ್ರಿ ಮಂಡ್ಳ ರಚಿಸಿದ್ದೇ ಗಜಪ್ರಸವ ದಂಗಾತು. ದೋಸ್ತ್ ಜಮೀರ ಪ್ರಮಾಣವಚನ ಮಾಡೋವಾಗ್ಗೆ ಯಡವಟ್ಟು ಮಾಡ್...
ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...
ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...
ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...
ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...
ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....
ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...













