Home / Kannada

Browsing Tag: Kannada

ಕೂಡಲೇ ಏನಾದರೂ ಮಾಡಬೇಕು… ಇದಿಷ್ಟು ನಮಗೆ ಗೊತ್ತು. ಅದಕ್ಕಿನ್ನೂ ಕಾಲ ಬಂದಿಲ್ಲ. ಈಗ ತಡವಾಗಿದೆ. ನಮಗೆ ಗೊತ್ತು. ನಾವು ತಕ್ಕಮಟ್ಟಿಗೆ ಅನುಕೂಲಸ್ಥರು ಹೀಗೇ ಬದುಕುತ್ತೇವೆ ಇದರಿಂದೆಲ್ಲಾ ಏನೂ ಫಲವಿಲ್ಲಾ, ನಮಗೆ ಗೊತ್ತು. ನಮಗೆ ಗೊತ್ತು, ತಪ್...

ಕಟಗ ರೊಟ್ಟಿಗೆ ಗುಟುಗು ನೀರಿಗೆ ಕೋತಿ ಕಾಳಗ ನಡೆದಿದೆ ಹುಳಿತ ಹಿಂಡಿಗೆ ಕೊಳೆತ ಸಾರಿಗೆ ಹಾವು ಮುಂಗಲಿಯಾಗಿದೆ ಜಾರಿಬಿದ್ದಾ ಆತ್ಮ ರತುನಾ ಜಂಗು ರಾಡಿಯ ಅಡರಿತೊ ದೀಪವಾರಿತೊ ದೀಪ್ತಿ ತೀರಿತೊ ಬೆಳಗು ಇದ್ದಲಿಯಾಯಿತೊ ರಕ್ತ ರಾಗಾ ರುಂಡ ಮುಂಡಾ ಮದ್ದು ...

ಸುಕ್ಕುತೊಗಲಿನ ಮೇಲೆ ಬಿದ್ದ ಬರೆಗಳ ಗುರುತು ನೀರು ಬತ್ತಿದ ತೊರೆಯ ವಿಕಟಪಾತ್ರ, ಉಸಿರು ಬಿಗಿಹಿಡಿದು ಗಪಗಪ ತಿಂದ ಕಸಿಮಾವು ಕೊಟ್ಟ ಸುಖಬಾಧೆಗಳ ಚಿತ್ರಗಣಿತ. ಚಿನ್ನಿ ಬಾಲಕನಲ್ಲಿ ಸಣ್ಣಗೆ ಕಣ್ಣೊಡೆದ ಬಾಧೆ ತುರಿಕೆಹಿತ ಮುಖದಲ್ಲಿ ಮೊಳೆತ ಕಡಲೆ, ಅಂಗ...

ಬೆಳ್ಳಾನೆ ಬೆಳದಿಂಗಳು ಬೆಳ್ಳಿಯ ಕೋಲ್ ಮಿಂಚು ಬೆಳ್ಳಿ ಕುದುರೆ ಏರಿ ಬಂದಾನೆ ನನ್ನ ಸರದಾರ||ಽಽಽಽ ಮನಸು ಲಲ್ಲೆಯಾಡಕೊಂಡ್ಯಾವೆ ಅವನ ನೋಡಿ||ಽಽಽಽ ಅಂಬರದ ಹೊಂಬೆಳಕಲ್ಲಿ ಇಬ್ಬನಿಯ ತಂಪಲ್ಲಿ ಜೊತೆಗೂಡಿ ಆಡಿದ ಆಟದಾಗ ನಾಚಿ ಮೊಗ್ಗಾದೆನೆ||ಽಽಽಽ ಗಂಡು: ...

ತಿಮ್ಮ: “ಲ್ಯಾಪ್‌ಟ್ಯಾಪಿಗೂ ಮಲ್ಲಿಕಾ ಶರಾವತ್ತಿಗೂ ಎನು ವ್ಯತ್ಯಾಸ?” ಬೊಮ್ಮ: “ಲ್ಯಾಪ್ ಟ್ಯಾಪಿಗೆ ಮೌಸ್ ಬೇಕಾಗಿಲ್ಲ. ಮಲ್ಲಿಕಾ ಶರಾವತ್‌ಗೆ ಬ್ಲೌಸ್ ಬೇಕಾಗಿಲ್ಲ…” *****...

ಅಗಾಧವಾಗಿ ಶೋಭಿಸುತ್ತಿದ್ದ ಸಾಗರವನ್ನು ನೋಡಿ ಬೆಟ್ಟ ಕೇಳಿತು “ನಿನ್ನ ಮುದ್ದಾದ ಪುಟ್ಟ ಹೆಸರೇನು?” ಎಂದು. “ಅಲೆ” ಎಂದಿತು ಸಾಗರ. ಅಲೆಯನ್ನು ನೋಡಿ ಬೆಟ್ಟ ಮತ್ತೆ ಕೇಳಿತು “ನಿನ್ನ ಪೂರ್ಣ ಹೆಸರೇನು?”ಎಂ...

ಬಾಗೆಳೆಯಾ ಅಂಗಳಕೆ ಸಾಲು ದೀಪಗಳ ಬೆಳಗೋಣ ದೀಪಾವಳಿ ಮಾಗಿಯ ರಾತ್ರಿಯಲಿ. ಬಾಗೆಳೆಯಾ ಚಾವಡಿಗೆ ಬಣ್ಣಬಣ್ಣದ ಜರಿಯ ದೀಪದ ಗೂಡು ಕಟ್ಟೋಣ ಮೌನ ದೀಪಗಳ ಕಾಂತಿಯಲಿ ಬಾ ಗೆಳೆಯಾ ಪಡಸಾಲೆಗೆ ಮೆಲ್ಲಗೆ ಹಚ್ಚೋಣ ಸುರುಸುರು ಬತ್ತಿ ನನ್ನ ನಿನ್ನ ಕಣ್ಣೊಳಗಿನ ನೂರ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...