Home / Kannada

Browsing Tag: Kannada

ಶಿವಮುನಿಗಣಾ ಢಂ ಢಂ ಡಮರುಗ ನಟರಾಜ ನಾಟ್ಯವಿಲೋಲ ತೊಮ್ ತನಾಂತ ನಾದರೂಪವಿಹಾರಿ|| ಝಣ ಝಣ ಝಣ ಕುಮಿತ ಮನ ಮನ್ವಂತರಾ ರೂಪ ಜಟೌ ಜಟೌ ಸ್ವರೂಪ ಗಜ ಚರ್‍ಮಾಂಭರ ವಿಶ್ವವಿಹಾರಿ ||ಶಿ|| ಯೋಗ ಭೋಗ ಮಾನಸ ಕೈಲಾಸ ವಾಸ ವಿಲಾಸ ಪಾರ್‍ವತಿಪತೇ ಹಿಮಮಣಿ ಮುಕುಟ ತ್...

ಸಾಹಿತ್ಯ ಮನುಷ್ಯನ ಚರಿತ್ರೆಯೇ ಆಗಿದೆ. ಮನುಷ್ಯನ ಚರಿತ್ರೆಯನ್ನು ಯಾವ ಕಾಲದಲ್ಲಿಯೂ ಅರಿತುಕೊಳ್ಳುವುದು ಇನ್ನೊಬ್ಬ ಮನುಷ್ಯನ ಅಗತ್ಯವಾಗುತ್ತದೆ. ಇದು ಮನುಷ್ಯನ ಸಂಸ್ಕೃತಿಯೂ ಆಗಿದೆ. ಒಂದು ರಾಷ್ಟ್ರದ ಸಂಸ್ಕೃತಿಯನ್ನು ಇತಿಹಾಸ ತೆರೆದಿಡುವಂತೆ ಮನುಷ...

ಪ್ರೈಮರಿ ಶಾಲೆ ಮಗುವೊಂದು ಮತ್ತೊಂದು ಹುಡುಗನಿಗೆ ಹೊಡೆಯಿತು. ಮೇಷ್ಟು ಕೇಳಿದ್ರು “ಯಾವನಿಗೆ ಹೊಡೆದೆ?” “ಅವನು ಕಳೆದ ತಿಂಗಳು ನನಗೆ ಚಿಂಪಾಂಜಿಂತ ಬೈಯ್ದಿದ್ದ.” “ಅದಕ್ಕೆ ಈಗ ಯಾಕೆ ಹೊಡೆದೆ?” “ನ...

ಒಂದು ಮೊಗ್ಗು ಹೇಳಿತು “ನನ್ನ ಮುಚ್ಚಿ ಕೊಂಡ ದಳಗಳ ಒಳಗೆ ನನ್ನ ಹೃದಯವಡಗಿದೆ. ನಾನು ಯಾರಿಗೂ ಇದನ್ನು ಅರ್ಪಿಸುವುದಿಲ್ಲಾ” ಎಂದು. ಇದನ್ನು ಕೇಳಿಸಿಕೊಂಡು, ದಳ ಉದರಿ ಬಾಡಿ ಬೀಳುತ್ತಿದ್ದ ಒಂದು ಹೂವು ಹೇಳಿತು- “ಪ್ರೀತಿ ತುಂಬಿ...

ರೊಟ್ಟಿ ಹಸಿವಿನ ಅಂತ್ಯ ಹಸಿವು ರೊಟ್ಟಿಗೆ ನಾಂದಿ ನಡುವೆ ನಡೆವ ಹೆಜ್ಜೆಗಳು ಅಳತೆಗೆ ಸಿಕ್ಕದ ಅವಶ್ಯಕತೆ ಮತ್ತು ಪೂರೈಕೆಗಳ ಕಾಗುಣಿತ ಆದಿ ಅಂತ್ಯಗಳ ತೆಕ್ಕೆಯಲಿ ಮಿಳಿತ. *****...

ಈ ಸಂಜೆ ಕಂತುವ ಸೂರ್‍ಯ ಯಾಕೋ ಮಂಕಾಗಿ ಅವನ ಬಣ್ಣವೆ ಜಿಗುಟಾಗಿ… ಎಲ್ಲವೂ ಸ್ತಬ್ಧವಾಗಿತ್ತು; ಗಾಳಿ ಚಲಿಸುತ್ತಿರಲಿಲ್ಲ; ಹಕ್ಕಿಗಳು ಮಾತ್ರ ಗೂಡಿಗೆ ಮರಳುತ್ತಿದ್ದವು. ಎಲ್ಲ ಧ್ವನಿಗಳು ಪ್ರತಿಧ್ವನಿಗಳಾಗಿ ಒರಲಿ ಉರುಳಾಡಿ ಶಬ್ಧಗಳೇ ಸರಿದು ಹೋ...

ಭೂಮಿಯ ಮೇಲೆ ಬೀಳುವ ಒಂದು ದಿನದ ಸೌರಶಕ್ತಿ ಸಾವಿರಾರು ವರ್‍ಷಗಳವರೆಗೆ ವಿಶ್ವದಲ್ಲಿರುವ ಎಲ್ಲಾ ಇಂಧನಗಳನ್ನು ದಹಿಸಿ ಪಡೆಯುವ ಶಕ್ತಿಯಷ್ಟು. ಇಂಥ ಪ್ರಚಂಡ ಶಕ್ತಿ ಸದಾ ಉಚಿತವಾಗಿ ನಮಗೆ ಲಭ್ಯವಾಗುತ್ತಿದ್ದರೂ, ಅದನ್ನು ನಮ್ಮ ಆಧುನಿಕ ತಂತ್ರಜ್ಞಾನದಲ್...

ಅಮ್ಮಾ ಗಣೇಶನ ಮನೆಯಾವುದು? ಬಾವಿ ಮರಿ ಇರಬೇಕಮ್ಮ ಅವರಮ್ಮನ ಮೈ ಮಣ್ಣಿನಿಂದಲೇ ಹುಟ್ಟಿದ್ದೆಂದು ನೀನೇ ಹೇಳಿದ್ದಿಯಲ್ಲ ಮರೆತೇ ಬಿಟ್ಟೆ ನೋಡು! *****...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...