Home / ಝೆನ್ ಬೆರಗು

Browsing Tag: ಝೆನ್ ಬೆರಗು

ಗುರುಗಳಲ್ಲಿ ನಮಸ್ಕರಿಸಿ ಶಿಷ್ಯ ಹೇಳಿದ- “ಮಳೆ ಸುರಿದಾಗ ಮೋಡಕ್ಕೆ ಮುಕ್ತಿ. ಗರಿಗೆದರಿದಾಗ ಹಕ್ಕಿಗೆ ಮುಕ್ತಿ. ಹೂವರಳಿದಾಗ ಮೊಗ್ಗಿಗೆ ಮುಕ್ತಿ. ಗುಡಿಗಿನಲ್ಲಿ ಮಿಂಚಿಗೆ ಮುಕ್ತಿ. ನನಗಿಲ್ಲವೇ ಮುಕ್ತಿ?” – ಎಂದು ಕಣ್ಣು ಮುಚ್...

ಒಬ್ಬ ಶಿಷ್ಯ ತನ್ನ ಆಪ್ತ ಗುರುಗಳಲ್ಲಿ ಬಂದು ಹೇಳಿದ. “ಗುರುಗಳೆ! ಶೂನ್ಯವನ್ನು ನಾ ಗ್ರಹಿಸಿ ಹಿಡಿಯಲು ಕಲಿತು ಬಿಟ್ಟೆ”ಎಂದ. “ಭಲೇ! ಅದು ಹೇಗೆ?” ಎಂದರು ಗುರುಗಳು? “ಕೈಯ್ಯ ಬೊಗಸೆ ಮಾಡಿ ಮುಚ್ಚಿಹಿಡಿದಿರುವೆ ಶ...

ಒಮ್ಮೆ ಶಿಷ್ಯ ಗುರುಗಳಲ್ಲಿ ಬಂದು “ಸತ್ಯದ ವಿಳಾಸ ನಿಮಗೆ ಗೊತ್ತೇ?” ಎಂದ. “ನನಗೆ ಹಲವು ವಿಳಾಸಗಳು ಗೊತ್ತು, ಅದನ್ನು ಬೇಕಾದರೆ ಹೇಳುತ್ತೇನೆ. ಅದನ್ನು ಹಿಡಿದು ನೀ ಸತ್ಯವನ್ನು ಹುಡುಕು” ಎಂದರು ಗುರುಗಳು. “ಹೇಳ...

ಒಬ್ಬ ಮಠಾಧೀಶರು ತಮ್ಮ ಶಿಷ್ಯರಿಗೆ ಒಂದು ಪ್ರಶ್ನೆ ಹಾಕಿದರು. ದಾರಿಯಲ್ಲಿ ಗುರುಗಳು ನಿಮಗೆ ಭೇಟಿಯಾದರೆ ನೀವು ಅವರ ಸಮಕ್ಷಮದಲ್ಲಿ ಮಾತನಾಡಬಾರದು, ಮೌನವಾಗಿಯು, ಇರಬಾರದು. “ಹೇಳಿ, ಆಗ ನೀವೇನು ಮಾಡುತ್ತಿರಿ?” “ಕಣ್ಣಿನಲ್ಲಿ ದ...

ಬಹಳವನ್ನು ಅರಿತ ಒಬ್ಬ ಬ್ರಾಹ್ಮಣನಿಗೆ ತಲೆ ನಿಲ್ಲುತಿರಲಿಲ್ಲ. ತನ್ನ ಪ್ರಖರ ಪಾಂಡಿತ್ಯಕ್ಕೆ ಬೆಂಕಿ ಕೂಡ ತನ್ನನ್ನು ಸುಡಲಾರದೆಂದು ಹೆಮ್ಮೆ ಪಡುತ್ತಿದ್ದ. ಪ್ರಖರ ಪಾಂಡಿತ್ಯದ ತೇಜದ ಮುಂದೆ ಬೆಂಕಿ ನಿಸ್ತೇಜವೆನ್ನುತಿದ್ದ. ಒಮ್ಮೆ ಅವನ ಮನೆಗೆ ಒಬ್ಬ ...

ದೇವಾಲಯದಲ್ಲಿ ಕುಳಿತಿದ್ದ ಓರ್‍ವ ಸ್ವಾಮಿಗಳ ಬಳಿ ಒಬ್ಬ ಶಿಷ್ಯ ಬಂದ. ಅವನಿಗೆ ಧ್ಯಾನ ಕಲಿಯುವ ಬಲು ಕಾತುರ. ಗುರುಗಳ ಮುಂದೆ ಕೈ ಜೋಡಿಸಿ “ನನಗೆ ಧ್ಯಾನ ಕಲಿಸಬೇಕೆಂದು” ಬಿನ್ನವಿಸಿಕೊಂಡ. “ಊಟ ಮಾಡಿದೆಯಾ? ಹೊಟ್ಟೆ ತುಂಬಿತೇ? ಮ...

ಒಬ್ಬ ಅತಿ ಎತ್ತರದ ಕಂಭವನ್ನು ಏರಿ ಕುಳಿತು ತಾನು ಎಲ್ಲರಕ್ಕಿಂತ ಎತ್ತರದಲ್ಲಿ ಇರುವನೆಂದು ಹೆಮ್ಮೆಪಡುತ್ತಿದ್ದ. ಅವನ ಸಹಪಾಠಿ ಹೇಳಿದ “ನಾನು ಹತ್ತದೇ ಈ ಕೋಲಿನಿಂದ ಕಂಭದತುದಿ ಮುಟ್ಟ ಬಲ್ಲೆ. ಸುಲಭದಲ್ಲಿ ಎತ್ತರ ಮುಟ್ಟುವಾಗ ನಿನಗೇಕೆ ಇಷ್ಟು...

ಸಂಚಾರದಲ್ಲಿದ್ದ ಒಬ್ಬ ಗುರು ಒಂದು ದೇವಾಲಯದಲ್ಲಿ ತಂಗಿದ್ದರು. ಅಲ್ಲಿಗೆ ಕೆಲವು ಶಿಷ್ಯರು ಬಂದರು. “ಗುರುವೆ! ನಮಗೆ ದಾರಿ ತೋರಿಸಬೇಕೆಂದು” ಒಬ್ಬ ಶಿಷ್ಯ ಕೇಳಿದ. “ನಿನ್ನ ಮುಂದಿರುವ ವೃಕ್ಷವೇ ನಿನ್ನ ದಾರಿ” ಎಂದರು ಗು...

ಒಬ್ಬ ಶಿಲ್ಪಿ ದೇವತಾ ವಿಗ್ರಹಗಳನ್ನು ಕೆತ್ತುತ್ತ ಇದ್ದ. ವಿಗ್ರಹದದಲ್ಲಿ ಸೌಂದರ್‍ಯ ಜ್ಯೋತಿಯನ್ನು ಹುಡುಕುತ್ತಿದ್ದ. ಅತೃಪ್ತಿ ಆದಾಗ, ಕೆತ್ತಿದ ಶಿಲ್ಪಗಳನ್ನು ಬೆಂಕಿಯಲ್ಲಿ ಹಾಕಿ ದಹಿಸುತಿದ್ದ. ಇದನ್ನು ನೋಡಿದ ಜನ ಬೆರಗಾಗಿ “ಇದೇನು ಸುಂದರ...

ಕೆಲವು ಪರಿವಾಳಗಳು ಮಡಿಗೆ ಶ್ರೇಷ್ಠ ಜಾಗವೆಂದು ಗುಡಿ ಗೋಪುರದಲ್ಲಿ ವಾಸವಾಗಿದ್ದವು. ಮತ್ತೆ ಕೆಲವು ಪಾರಿವಾಳಗಳು ಅಲ್ಲೇ ಅನತಿ ದೂರದಲ್ಲಿದ್ದ ಪಾಳು ಕೋಟೆಯಲ್ಲಿ ನೆಲೆಗೊಂಡಿದ್ದವು. ಎರಡು ಗುಂಪೂ ತಪ್ಪದೇ ದಿನವೂ ಗದ್ದೆ, ಹೊಲ, ಬಯಲು, ಹಸಿರಿನಲ್ಲಿ, ...

1...10111213

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...