ಕೊಳಕರ್ಯಾರು

ಕೊಳಕರ್ಯಾರು

[caption id="attachment_7332" align="alignleft" width="225"] ಚಿತ್ರ: ಗರ್ಡ್ ಆಲ್ಟಮನ್[/caption] ಪ್ರಿಯ ಸಖಿ, ಬಸ್ಸಿನ ಎರಡು ಸೀಟುಗಳ ಜಾಗದಲ್ಲಿ ಒಂದು ಸೀಟಿನಲ್ಲಿ ಇವಳು ಕುಳಿತಿದ್ದಾಳೆ. ಪಕ್ಕದಲ್ಲಿ ಯಾರೂ ಬಂದು ಕುಳಿತುಕೊಳ್ಳದಿದ್ದರೆ ಸಾಕು ಎಂದು ಯೋಚಿಸುತ್ತಾ, ಮತ್ತಷ್ಟು...
ಮಾಗುವಿಕೆ

ಮಾಗುವಿಕೆ

[caption id="attachment_7329" align="alignleft" width="300"] ಚಿತ್ರ: ಮಿಹಾಯ್ ಪರಾಶ್ಚಿವ್[/caption] ಪ್ರಿಯ ಸಖಿ, ಹಣ್ಣು ಮಾಗುವುದು, ವಯಸ್ಸು ಮಾಗುವುದು ಎಲ್ಲ ಸೃಷ್ಟಿ ಸಹಜ ಕ್ರಿಯೆಗಳು. ಹೀಚಾಗಿದ್ದು, ಕಾಯಾಗಿ, ದೋರುಗಾಯಾಗಿ, ಪರಿಪಕ್ವವಾಗಿ ಹಣ್ಣಾದಾಗ ಅದು ಮಾಗಿದ ಹಂತವನ್ನು...
ಮಾತಾಡಿ ಬಿಡಬಾರದೇ ?

ಮಾತಾಡಿ ಬಿಡಬಾರದೇ ?

[caption id="attachment_7325" align="alignleft" width="300"] ಚಿತ್ರ: ತುಮಿಸು[/caption] ಪ್ರಿಯ ಸಖಿ, ನಮ್ಮ ಮನಸ್ಸಿನಲ್ಲಿ ಎಷ್ಟೊಂದು ಮಾತುಗಳು ಮೂಡಿ ಮರೆಯುಗುತ್ತಿರುತ್ತವಲ್ಲಾ? ಅದರಲ್ಲಿ ವೃಕ್ತವಾಗುವುದು ಕೆಲವು ಮಾತ್ರ. ಅವ್ಯಕ್ತವಾಗಿ ಎದೆಯೊಳದಲ್ಲೇ ಉಳಿದು ಬಿಡುವ ಮಾತುಗಳು ಹಲವಾರು. ನಮಗಿಷ್ಟವಿಲ್ಲದಿದ್ದರೂ...
ಕವಿ, ಪ್ರೇಮಿ, ಹುಚ್ಚ

ಕವಿ, ಪ್ರೇಮಿ, ಹುಚ್ಚ

[caption id="attachment_7321" align="alignleft" width="300"] ಚಿತ್ರ: ಅಂಜೆಲಿಕ ಗ್ರಾಸ್ಕಿಝಿಕ್[/caption] ಪ್ರಿಯ ಸಖಿ, ಕಾವ್ಯವೆಂದರೇನೆಂದು ಅನೇಕ ಕವಿಗಳು, ಪ್ರಾಜ್ಞರು ಅನಾದಿಕಾಲದಿಂದಲೂ ವಿಶ್ಲೇಷಿಸುತ್ತಲೇ ಬಂದಿದ್ದಾರೆ. ಅದು  ಬೆಳಗಿಸುವ ಬೆಳಕು, ಮನಸ್ಸಿಗೆ ಹಿಡಿದ ಕನ್ನಡಿ, ಮಾನವೀಯ ಸಾಧ್ಯತೆ, ಅಂತರಂಗವನ್ನು...
ನಿಜದ ಬೆಳಕು ಮೂಡಲಿ

ನಿಜದ ಬೆಳಕು ಮೂಡಲಿ

[caption id="attachment_7317" align="alignleft" width="300"] ಚಿತ್ರ: ಬರ್ಬರ ಅಲೇನ್[/caption] ಪ್ರಿಯ ಸಖಿ, ಬೆಳಕಿನ ಹಬ್ಬ ದೀಪಾವಳಿಯನ್ನು ಮಾಮೂಲಿನಂತೆ ಉತ್ಸಾಹ, ಸಡಗರದಿಂದ ಆಚರಿಸಿ, ಮುಗಿಸಿದ್ದೇವೆ.  ಅಂಧಕಾರವನ್ನು ತೊಡೆದು ಬೆಳಕನ್ನು ಮೂಡಿಸುವ ಸಂಕೇತವನ್ನು ಒಳಗೊಂಡಿರುವ ದೀಪಾವಳಿಯನ್ನು ನಾವು...

ಕ್ರೂರಿಯಾಗದಿರಲಿ!

ಪ್ರಿಯ ಸಖಿ, ಬೆಂಗಳೂರಿಗೆ ಹೊರಟಿದ್ದ ಬಸ್ಸು ಕುಣಿಗಲ್ನಲ್ಲಿ ನಿಂತು ಇಳಿಸುವವರನ್ನು ಇಳಿಸಿ ಹತ್ತಿಸಿಕೊಳ್ಳುವವರನ್ನು ಹತ್ತಿಸಿಕೊಂಡು ತಕ್ಷಣ ಹೊರಟಿದೆ. ಇದರ ಅರಿವಿಲ್ಲವ ಕಡಲೇ ಕಾಯಿ ಮಾರುವ ಹುಡುಗನೂ ಬಸ್ಸು ಹತ್ತಿ ವ್ಯಾಪಾರಕ್ಕಿಳಿದವನು ಬಸ್ಸು ಹೊರಟು ಬಿಟ್ಟಿದ್ದನ್ನು...
ಬದುಕೆಂಬ ರೈಲು…

ಬದುಕೆಂಬ ರೈಲು…

ಪ್ರಿಯ ಸಖಿ, ರೈಲು ಕ್ಷಣಕಾಲ ಇಲ್ಲಿ ನಿಂತಿದೆ. ಹತ್ತುವವರು ಹತ್ತಿದ್ದಾರೆ. ಇಳಿಯುವವರು ಇಳಿದಿದ್ದಾರೆ. ರೈಲು ಹತ್ತಿದವರಿಗೆಲ್ಲಾ ಸೀಟು ಸಿಕ್ಕಿಲ್ಲ. ಕೆಲವರು ನಿಂತಿದ್ದಾರೆ. ಕೆಲವರು ಕುಳಿತಿದ್ದಾರೆ. ಅದರಲ್ಲೂ ಅದೆಷ್ಟೊಂದು ರೀತಿಯ ಜನ ! ಕುಳಿತವರಲ್ಲಿ ಚಿಂತೆ...

ಜೀವಕ್ಕೆ ಬೆಲೆ ಇದೆಯೆ ?

ಪ್ರಿಯ ಸಖಿ, ದೂರದರ್ಶನವೆಂಬ ಮೂರ್ಖರ ಪೆಟ್ಟಿಗೆ ಮನೆಗಳಿಗೆ ಧಾಳಿಯಿಟ್ಟಾಗಿನಿಂದ ಮನೆಮಂದಿಯ ಊಟ, ತಿಂಡಿ ಎಲ್ಲ ಅದರ ಮುಂದೆಯೇ! ಹಲವಾರು ಕಾರಣಗಳಿಗೆ ಅದು ಮೂರ್ಖರ ಪೆಟ್ಟಿಗೆಯೇ ಆದರೂ ಎಲ್ಲೋ ನಡೆದ ಘೋರವನ್ನು, ದುರಂತವನ್ನು ಇದ್ದದ್ದು ಇದ್ದಂತೆ...

ಗಣ್ಯರು ಯಾರು ?

ಪ್ರಿಯ ಸಖಿ, ಅವರ ಕಾರು ಭರ್ರನೆ ಓಡುತ್ತಿದೆ. ರಸ್ತೆ ಮಧ್ಯದಲ್ಲಿ ಸೌದೆ ಹೊರೆ ಕಟ್ಟು ಬಿಚ್ಚಿಕೊಂಡು ಚೆಲ್ಲಾಪಿಲ್ಲಿಯಾಗಿಬಿಟ್ಟಿದೆ. ಇದನ್ನು ಕಂಡ ಅವರು ಗಕ್ಕನೆ ನಿಲ್ಲಿಸುತ್ತಾರೆ. ಕಾರಿನಿಂದಿಳಿದ ಅವರು ಆ ಮುದುಕನಿಗೆ ಸೌದೆಯನ್ನು ಆಯ್ದು ಹೊರೆ...
ನಿಗೂಢ ಸತ್ಯಗಳು

ನಿಗೂಢ ಸತ್ಯಗಳು

ಪ್ರಿಯ ಸಖಿ, ನೀನು ಕೇರಳದ ತಿರುವನಂತಪುರದ ಅನಂತ ಪದ್ಮನಾಭ ದೇವಾಲಯವನ್ನು ನೋಡಿರಬಹುದು. ಎಲ್ಲ ದೇವಾಲಯಗಳಂತೆ ಅದೊಂದು ದೇವಾಲಯ ಅದರಲ್ಲೇನು ವಿಶೇಷ ಎಂದು ಕೊಳ್ಳುತ್ತೀದ್ದೀಯಾ? ಈ ದೇವಾಸ್ಥಾನದ ಅನಂತ ಪದ್ಮನಾಭಮೂರ್ತಿ ಶೇಷಶಯನವಾಗಿದ್ದು ಅದು ಹದಿನೆಂಟು ಅಡಿಗಳ...