ರಾಷ್ಟ್ರ ಪಕ್ಷಿ: ನವಿಲು

ರಾಷ್ಟ್ರ ಪಕ್ಷಿ: ನವಿಲು

ನವಿಲು ನಮ್ಮ ರಾಷ್ಟ್ರಪಕ್ಷಿ. ನವಿಲು ತನ್ನ ಸೌಂದರ್‍ಯ, ಬಣ್ಣ ಹಾಗೂ ನಡೆಗಳಿಗೆ ಪ್ರಸಿದ್ಧಿಯಾಗಿದೆ. ಇದು ವಿಶ್ವದಲ್ಲೇ ಅತ್ಯಂತ ಸುಂದರವಾದ ಪಕ್ಷಿ. ಹೆಣ್ಣು ನವಿಲಿಗಿಂತ ಗಂಡು ನವಿಲು ಹೆಚ್ಚು ಸುಂದರ. ಹಾಲು ಬಣ್ಣದ ಹೊಳಪಿನ ಮುಖ,...
ಸಮುದ್ರದಲ್ಲಿ ಏನಡಗಿದೆ!

ಸಮುದ್ರದಲ್ಲಿ ಏನಡಗಿದೆ!

೧೯೮೦ ರಲ್ಲಿ ನಡೆಯಿಸಿದ ಸಾಗರ ಅಧ್ಯಯನದಿಂದ ಸಮುದ್ರ ತಳವನ್ನು ಸ್ಪರ್ಶಿಸಿ ಅಲ್ಲಿಯ ನಿಗೂಢತೆಯನ್ನು ಬೇಧಿಸಲಾಗಿದೆ. ಸಮುದ್ರದೊಳಗೊಂದು ಪಾತಾಳಲೋಕವಿದೆ. ನಾಗಲೋಕವಿದೆ, ಎಂದು ಹೇಳುವ ಪೌರಾಣಿಕ ಮಿಥ್ಯಗಳಿಗೆ ಈಗ ಉತ್ತರ ಸಿಕ್ಕಿದೆ. ಅಮೇರಿಕೆಯ ನ್ಯುಜರ್ಸಿ ಕರಾವಳಿ ಪ್ರದೇಶದ...
ಮಾನವ ದೇಹ – ವಿಸ್ಮಯಗಳ ಆಗರ

ಮಾನವ ದೇಹ – ವಿಸ್ಮಯಗಳ ಆಗರ

ಮಾನವ ದೇಹಕ್ಕೆ ಸಂಬಂಧಪಟ್ಟ ಕೆಲವು ಆಶ್ಚರ್ಯಕರ ಸಂಗತಿಗಳಿವೆ. * ನಮ್ಮ ದೇಹದಲ್ಲಿ ಸುಮಾರು ೫ ರಿಂದ ೬ ಲೀಟರ್‌ಗಳಷ್ಟು ರಕ್ತವಿರುತ್ತದೆ. ಅಂದರೆ ನಮ್ಮ ದೇಹದ ೧-೧೩ನೇ ಅಂಶದಷ್ಟು. ರಕ್ತ ನೀರಿಗಿಂತ ೫ ಪಟ್ಟು ದಪ್ಪವಾದ...
ಐನ್‌ಸ್ಟನ್ ಮಿದುಳಿನ ಬುದ್ಧಿವಂತಿಕೆಯ ರಹಸ್ಯ!

ಐನ್‌ಸ್ಟನ್ ಮಿದುಳಿನ ಬುದ್ಧಿವಂತಿಕೆಯ ರಹಸ್ಯ!

ವಿಶ್ವವಿಖ್ಯಾತ ವಿಜ್ಞಾನಿ ಐನ್‍ಸ್ಟನ್ ಅವರ ಹೆಸರನ್ನು ವಿಜ್ಞಾನ ರಂಗದಲ್ಲಿ ಕೇಳದವರೇ ಇಲ್ಲ. ಇವರ ಚಿಂತನ, ಪ್ರಯೋಗ, ಸಿದ್ಧಾಂತ ಮತ್ತು ಸಂಶೋಧನೆಗಳು ಜಗತ್ತಿಗೆ ಇಂದು ಮಾರ್ಗದರ್ಶಿಯಾಗಿವೆ. ಇಂತಹ ಐನ್‌ಸ್ಟನ್ ಅವರ ತಲೆಯೊಳಗಿನ ಮಿದುಳೇನಾದರೂ ವಿಶೇಷತೆಗಳಿಂದ ಕೂಡಿದೆಯೇ?...
ತಂತ್ರಜ್ಞಾನದ ಭದ್ರತೆಯ ಭವನಗಳು

ತಂತ್ರಜ್ಞಾನದ ಭದ್ರತೆಯ ಭವನಗಳು

ಭಯೋತ್ಪಾದಕರ, ಕಳ್ಳಕಾಕರ ಭಯದಿಂದಾಗಿ ಮನೆಗಳನ್ನು ಎಷ್ಟೇ ಭದ್ರವಾಗಿ ಕಟ್ಟಿದರೂ ಒಂದೊಂದು ಸಲ ಮೋಸವಾಗಿ ಬಿಡುತ್ತದೆ. ಎಂತಹ ಭದ್ರತೆ ಇದ್ದರೂ ಕಳ್ಳತನ ಅಥವಾ ಕೊಲೆ ಜರುಗೇ ಇರುತ್ತದೆ. ಇಂಥದ್ದನ್ನೆಲ್ಲ ಹೋಗಲಾಡಿಸಿ ಭದ್ರತೆಯ ಭವನಗಳನ್ನು ಕಟ್ಟಬೇಕೆಂಬ ಆಲೋಚನೆಯಿಂದ...
ಬುದ್ಧಿಶಕ್ತಿ ನೆನಪಿನ ಶಕ್ತಿಯನ್ನು ನಿರ್ಧರಿಸುವ ಮಿದುಳು ಮತ್ತು ನರಮಂಡಲ ವ್ಯವಸ್ಥೆ

ಬುದ್ಧಿಶಕ್ತಿ ನೆನಪಿನ ಶಕ್ತಿಯನ್ನು ನಿರ್ಧರಿಸುವ ಮಿದುಳು ಮತ್ತು ನರಮಂಡಲ ವ್ಯವಸ್ಥೆ

ಅಧ್ಯಾಯ - ೧ ಬುದ್ಧಿಶಕ್ತಿ ನೆನಪಿನ ಶಕ್ತಿಯನ್ನು ನಿರ್ಧರಿಸುವ ಮಿದುಳು ಮತ್ತು ನರಮಂಡಲ ವ್ಯವಸ್ಥೆ ನಮ್ಮ ಶರೀರದ ಎಲ್ಲ ಅಂಗಾಂಗಗಳನ್ನು ನಿರ್ದೇಶಿಸುವ ಎಲ್ಲ ಕಾರ್ಯ ಚಟುವಟಿಕೆಗಳನ್ನು ರೂಪಿಸುವ ಹಾಗೂ ನಮ್ಮ ಮನಸ್ಸಿನ ಕ್ರಿಯೆಗಳಾದ ಆಲೋಚನೆ,...
ಜೈವಿಕ ಬಾಂಬ್! ಭೂ ಪ್ರಳಯ!!

ಜೈವಿಕ ಬಾಂಬ್! ಭೂ ಪ್ರಳಯ!!

[caption id="attachment_11288" align="alignleft" width="300"] ಚಿತ್ರ: ಗರ್‍ಡ್ ಆಲ್ಟ್ ಮನ್[/caption] ಜೀವ ವಿಜ್ಞಾನದಲ್ಲಿ ನಡೆಯುತ್ತಿರುವ ನೂತನ ಸಂಶೋಧನೆಗಳ ದುಷ್ಪಲವಾಗಿದೆ ಎಂದು ಅಸಂಖ್ಯ ಮಾನವೀಯ ಹೃದಯಿಗಳು ಭಯವನ್ನು ವ್ಯಕ್ತಪಡಿಸಿವೆ. ಈ ಮಾತು ಸತ್ಯ ಜೈವಿಕ ಬಾಂಬಿನಿಂದ...
ಹಾರುವ ಕಾರುಗಳು!?

ಹಾರುವ ಕಾರುಗಳು!?

[caption id="attachment_10907" align="alignleft" width="300"] ಚಿತ್ರ: ಮೊಲರ್‍ ಇಂಟರ್‍ ನ್ಯಾಷನಲ್[/caption] ಸಾವಿರಾರು ಕಿ.ಮೀ. ದೂರವನ್ನು ರಸ್ತೆಯ ಮೇಲೆ ಚಲಿಸಲು ಇಂದಿನ ಎಂತಹ ವಾಹನಗಳಲ್ಲಿಯಾದರೂ ವಾರಗಟ್ಟಲೇ ಬೇಕಾಗುತ್ತದೆ. ಅದರಲ್ಲೂ ಇಂದಿನ ಟ್ರಾಫಿಕ್‍ನಿಂದಾಗುವ ತಡೆ, ರಸ್ತೆ ಗುಂಡಿ...
‘ಕುಂಭಕರ್ಣ’ ಹಮ್ಮಿಂಗ್ ಬರ್ಡ್

‘ಕುಂಭಕರ್ಣ’ ಹಮ್ಮಿಂಗ್ ಬರ್ಡ್

[caption id="attachment_10507" align="alignleft" width="300"] ಚಿತ್ರ: ಮಿಕೆ ಎಸ್ಟೆಸ್[/caption] ಜಗತ್ತಿನಲ್ಲಿ ಅತಿ ಬಲಾಢ್ಯವಾದ ಜೀವಗಳ ಮಾತು ಬಂದಾಗ ನಮ್ಮ ಕಣ್ಮುಂದೆ ಆನೆ ಸಿಂಹಗಳ ಚಿತ್ರ ಮೂಡುತ್ತದೆ. ಆದರೆ ಹಕ್ಕಿಗಳಲ್ಲಿ ಅತಿ ಬಲಾಢ್ಯ ‘ಹಮ್ಮಿಂಗ್ ಬರ್ಡ್’....
ವಿಸ್ಮಯ ಜೀವ ಸೃಷ್ಟಿಯ ವಂಶಾಣು ವರ್ಗಾವಣೆ

ವಿಸ್ಮಯ ಜೀವ ಸೃಷ್ಟಿಯ ವಂಶಾಣು ವರ್ಗಾವಣೆ

[caption id="attachment_10335" align="alignleft" width="300"] ಚಿತ್ರ: ಕಾಲಿನ್ ಬೆಹ್ರೆನ್ಸ್[/caption] ಈಗಾಗಲೇ ತಂತ್ರಜ್ಞಾನದಿಂದ ಏನೆಲ್ಲ ವಿಸ್ಮಯಗಳ ಸೃಷ್ಟಿಯಾಗುತ್ತಲಿದೆ. ಮುಂದಿನ ಶತಮಾನದಲ್ಲಿ ನಂಬಲಸಾಧ್ಯವಾದ ಕೌತುಕಗಳನ್ನು ಪ್ರಕಟಿಸುತ್ತದೆ. ಹೊಸ ಪೀಳಿಗೆಯ ಹಸು, ಕುರಿ, ಕೋಳಿ ಇತ್ಯಾದಿಗಳನ್ನು ತಯಾರಿಸಬಹುದು. ಇವು...