ಯಿದು ನಿಜದಿ ಕತೀ…

ಯಿದು ನಿಜದಿ ಕತೀ…

[caption id="attachment_9899" align="alignleft" width="300"] ಚಿತ್ರ: ಕಿಶೋರ ಚಂದ್ರ[/caption] ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’...
ಕೂನನ ಮಗಳು ಕೆಂಚಿಯೂ….

ಕೂನನ ಮಗಳು ಕೆಂಚಿಯೂ….

[caption id="attachment_9401" align="alignleft" width="300"] ಚಿತ್ರ: ಸೋಮವರದ[/caption] ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ...
ಧರ್ಮಸಂಸ್ಥಾಪನಾರ್ಥಾಯ

ಧರ್ಮಸಂಸ್ಥಾಪನಾರ್ಥಾಯ

ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ, ಧರ್ಮಸಂರಕ್ಷಣಾ ಪರಿಷತ್ತಿನ ಅಧ್ಯಕ್ಷ ಮೂಲೆ ಮಜಲು...
ಬಲಿ

ಬಲಿ

ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ ಬದಿಯಲ್ಲಿದ್ದ ಬೂದಿರಾಶಿಯ ಪಕ್ಕದಿಂದ ಗರಗಸದ ಹುಡಿಯನ್ನು...
ವರ್ಗಿನೋರು

ವರ್ಗಿನೋರು

[caption id="attachment_9394" align="alignleft" width="300"] ಚಿತ್ರ: ಗಿಘೇಫ್[/caption] ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ....
ರಾಧೆಯ ಸ್ವಗತ

ರಾಧೆಯ ಸ್ವಗತ

ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ ಮುಖ ಹೀಗೆ ಪ್ರಪುಲ್ಲಿತವಾಗಿರುವಾಗಲೇ, ನಿನ್ನ ದೇಹದ...
ಅಲೆಮಾರಿ

ಅಲೆಮಾರಿ

[caption id="attachment_9108" align="alignleft" width="300"] ಚಿತ್ರ: ಪಿಕ್ಸಾಬೇ[/caption] ಪಟ್ಟಣದ ರಾಜರಸ್ತೆಗೆ ತಾಗಿದ ಸಮತಟ್ಟಾದ ಆ ಸ್ಥಳದ ಮೂಲೆಯಲ್ಲಿ ನಿಂತುಕೊಂಡು ಆ ಕಪ್ಪು ಹುಡುಗ ರಸ್ತೆಯನ್ನು ದಿಟ್ಟಿಸುತ್ತಿದ್ದ. ಅವನ ಕಣ್ಣೆಲ್ಲಾ ಸಾಮಿಲ್ಲಿನಿಂದ ಖರೀದಿಸಿ ತಲೆಹೂರೆಯಾಗಿ ರೀಪು...
ಜಾತ್ರೆಯ ಗದ್ದಲ

ಜಾತ್ರೆಯ ಗದ್ದಲ

[caption id="attachment_8696" align="alignleft" width="300"] ಚಿತ್ರ: ಪಿಕ್ಸಾಬೇ[/caption] ಬಯಲಾಟದ ಒಂದು ಮೇಳದಲ್ಲಿ ಸಂಕಣ್ಣ, ಹುಣಸಿಕ್ಕ ಹಿಮ್ಮೇಳದ ಹಾಡುಗಾರರಾಗಿದ್ದರು. ಸಂಕಣ್ಣ ಅಸಾಧ್ಯ ಸಿಂಬಳ ಬುರಕನಾಗಿದ್ದರೆ, ಹುಣಸಿಕ್ಕ ತಡೆಯಿಲ್ಲದೆ ತುರಿಸುವ ಹುರುಕಲಿಯಾಗಿದ್ದನು. ಸಿಂಬಳ ಹಣಿಕೆ ಹಾಕಿದಾಗೊಮ್ಮೆ ಸಂಕಣ್ಣ...
ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು. ಸದಾ ಚುರುಕಿಂದ ಓಡಾಡಿಕೊಂಡು, ಎಂತಹ ತೆಂಗಿನ...
ಕೇರೀಜಂ…

ಕೇರೀಜಂ…

[caption id="attachment_8744" align="alignleft" width="300"] ಚಿತ್ರ: ಕಿಶೋರ್‍ ಚಂದ್ರ[/caption] ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ......