Home / Kannada

Browsing Tag: Kannada

ದಣಿದ ಮೈ. ದುಡಿಮೆ ಭಾರಕೆ ರೆಪ್ಪೆ ಮುಚ್ಚಿತೋ ಗಂಧರ್ವಗಣದವರ ಕಾಟ. ಕೂದಲಿಗಿಂತ ಕರಿ ತೆಳುವು ಎಳೆ ಕಚ್ಚಿ ನಡುಬಾನಿನಲಿ ತೂಗಿ ಗಿರಗಿರನೆ ಮೈಮಣಿಸುವಾಟ. ಹೊಸ ಲಯ, ಒತ್ತು; ಅರು ಅರೆಂಟೆಂಬ ಗತ್ತು; ಬರಿ ಮಸಲತ್ತು! ಅದರೂ ತಲೆ ಒಲೆವ ಮತ್ತು! ಬುದ್ಧಿಗೆ...

ಮನದೊಳಗಣ ಮನೆಯ ಕಟ್ಟಿದೆ ಹೇ ದೇವ ಹೇ ದೇವ ಎಂಥ ಚೆಂದವೋ|| ಪಂಚ ತತ್ವವೆಂಬ ಇಟ್ಟಿಗೆಯನಿಟ್ಟು ಗೋಡೆಯ ಕಟ್ಟಿ ಭದ್ರ ಪಡಿಸಿದೆ ನೂಲಿನೊಣಗಳ ಮುತ್ತುಗಳನಿರಿಸಿದೆ ಸುತ್ತಿ ಒಂಭತ್ತು ಗೂಡುಗಳನಿರಿಸಿದೆ ಉಸಿರಾಗಿ ಧಮನಿಗಳಲ್ಲಿ ಎಂಥ ಚೆಂದವೋ ||ಹೇ|| ಸತ್ಯಧ...

ಹೀಗಂದೆ ಅಂತ ಗಾಬರಿಯಾಗ್ಬೇಡಿ ಆಂಟಿಯರೆ, ವಿಷಯ ಅಷ್ಟೇನೂ ಗಂಭೀರದಲ್ಲವಾದರೂ ಇತ್ತೀಚೆಗೆ ನಿಮ್ಮ ಘನತೆ, ಗೌರವ, ಗಾಂಭೀರ್ಯ, ವರ್ಚಸ್ಸಿಗೆ ಧಕ್ಕೆ ತರುವಂತಹ ಅಪಪ್ರಚಾರ ನಡೆಯುತ್ತಿದೆಯಲ್ಲ ಹೀಗೇಕೆ? ಆಂಟಿಯರೆಂದರೆ ಗಿಳಿಕಚ್ಚಿದ ಹಣ್ಣು ಮೈಸುಖ ಉಂಡ ಅವರ...

ಅಮೆರಿಕಾದವರು ಚಂದ್ರನ ಮೇಲೆ ಹೋದ ಸುದ್ದಿ ಕೇಳಿದ ಪಾಕಿಸ್ತಾನದ ವಿಜ್ಞಾನಿಗಳು ತಾವು ಇನ್ನೂ ಹೆಚ್ಚಿನ ಶೋಧ ಮಾಡಬೇಕೆಂದು ಚರ್ಚೆ ಶುರು ಮಾಡಿದರು. ಅವರಲ್ಲೊಬ್ಬ ಹೇಳಿದ, ‘ನಾವು ಸೂರ್ಯನ ಮೇಲೆ ಹೋದರೆ ಹ್ಯಾಗಿರುತ್ತೆ…?’ ಮತ್ತೊಬ್ಬ ಹೇಳಿದ. ‘ಸ...

ಒಂದು ಮನಸ್ಸು ಬೇಸತ್ತು ಓಡೋಡೀ ದಿಗಂತದಲ್ಲಿ ನಿಂತಿತು. ಅಲ್ಲಿ ಕಂಡದ್ದೇನು? ಗಿಡದ ವ್ಯಾಮೋಹ ಬಿಟ್ಟು ಅರಳಿದ ಹೂ ಕಳಚಿ ಬೀಳುತಿದೆ. ಮರದ ವ್ಯಾಮೋಹ ಬಿಟ್ಟು ಹಣ್ಣು ಉದರಿ ಮಣ್ಣಿನಲ್ಲಿ ಸಮಾಗಮವಾಗುತ್ತಿದೆ. ಹಕ್ಕಿ ಹಾರಿ ನೀಲಗಗನ ಸೇರುತ್ತಿದೆ. ಎಲ್ಲವ...

ಎಲ್ಲ ನಾಚಿಕೆ ಬಿಟ್ಟು ನಡು ಬೀದಿಯಲಿ ಕುಣಿವ ರೊಟ್ಟಿಗೆ ಮಾನಾವಮಾನಗಳ ಪರಿವೆ ಇಲ್ಲ. ನರ್ತನದೊಳಗೇ ನಡೆಸಿ ಅನುಸಂಧಾನ ತಾನೂ ಜೀವಂತಗೊಂಡು ಸೃಜಿಸುತ್ತದೆ ಕೋಟ್ಯಾಂತರ ಮರಿ ರೊಟ್ಟಿ ಹಿಂಡು. *****...

ತೇಲಿದ ಮೋಡಗಳ ನೀಲಿ ಶಬ್ಧಗಳ ಗುಂಗುಗಳ ಹಿಡಿದು ಹರಡಿ ಹಾಸಿದ ನೀಲಿ ಕಡಲ ಬಣ್ಣ ಕಂಪು ಸೂಸಿ ಎಲ್ಲಾ ಹೂಗಳ ತುಂಟ ಕಣ್ಣುಗಳ ನೋಟದಲಿ ಅರಳಿ ತೇಲಿ ಕಂದನವನು ಅಲ್ಲಿ ಇಲ್ಲಿ ಸುಳಿದಾಡಿ ತುಂಬು ಕಂಪನಿಲಿ ಇಂಪಿನಲಿ ಲಾಲಿರಾಗ ಬೆನ್ನು ಬಿಡದೆ ಬೆಂಬತ್ತಿ ಬಂದಾ...

ಕರ್ಕ ಮತ್ತು ಮಕರ ಅಕ್ಷಾಂಶಗಳ ನಡುವಿನ ವಲಯದಲ್ಲಿ ಹವಾಮಾನ ಅಧ್ಯಯನ ಹಾಗೂ ಜಗತ್ತಿನಾದ್ಯಂತವಾಗುವ ಹವಾಮಾನ ವೈಪರಿತ್ಯಗಳನ್ನು ಅಳೆಯಲು ಮೊದಲ ಬಾರಿಗೆ ಭಾರತ ಮತ್ತು ಫ್ರಾನ್ಸ್ ಜತೆಗೂಡಿ ಹವಾಮಾನ ಮಾಪನ ಉಪಗ್ರಹವನ್ನು ಆಕಾಶಕ್ಕೆ ಬಿಡಲು ಮುಂದೆ ಬಂದಿದೆ....

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...