Home / Kannada

Browsing Tag: Kannada

ಕಮಲಗಣ್ಣಿನಿಂದ ಬಾನ ನೋಡುವ ಕೆರೆ ದಂಡೆಯುದ್ದ ಅಂಚು ಹೆಣೆದ ಹೂವ ಹೊರೆ ಭೂಮಿಯೆದೆಗೆ ಹೊಕ್ಕುನಿಂತ ಭಲ್ಲೆಗಬ್ಬು ಸೊಕ್ಕಿ, ತಲೆಯ ಸುತ್ತ ಒಲೆವ ಪೈರಿನುಬ್ಬು ಬಿಸಿಲ ಕುಡಿದು ಉರುಳಿ ಬಿದ್ದ ಕಲ್ಲ ನಿದ್ದೆ ಚೌಕ ಚೌಕ ತೇಪೆ ಹೊಲಿದ ಪಗಡೆಗದ್ದೆ ಹಸಿರ ಛತ್...

ಮೌನ ಕದಡಿದೆ ಮಾತು ಹೊರಳಿದೆ ಎತ್ತಲೆತ್ತ ನೋಡುತಿರುವೆ ಗೆಳತಿ || ಇತ್ತ ನನ್ನತ್ತ ನೋಡಬಾರದೆ ಒಮ್ಮೆ ||ಽಽಽ ಲಜ್ಜೆ ಏತಕೋ ಮಜ್ಜಿಗೆಯೊಳಗಿನ ಬೆಣ್ಣೆಯಂತೆ ಕರಗಿದೆ ಎನ್ನ ಮನದರಸಿ ನೀನಲ್ಲವೆ ಗೆಳತಿ|| ಇತ್ತ ನನ್ನತ್ತ ನೋಡಬಾರದೆ ಒಮ್ಮೆ ||ಽಽಽ ಕಾಡುವೆ...

ಚಿಕ್ಕಂದಿನಿಂದಲೂ ನನಗೆ ಮುಖವಾಡಗಳೆಂದರೆ ಕುತೂಹಲ, ಭಯ ಮತ್ತು ಆಶ್ಚರ್ಯಕರ ಸಂಗತಿಗಳಾಗಿದ್ದುವು. ನನ್ನ ಮೊದಲ ಕವನ ಸಂಕಲನದ ಹೆಸರು ‘ಮುಖವಾಡಗಳು’ ಎಂದೇ. ಈ ಸಂಕಲನದಲ್ಲಿ ಅದೇ ಹೆಸರಿನದೊಂದು ಕವಿತೆಯಿದೆ. ಮಣ್ಣಿನ ಮುಖಗಳಿವೆ ಕಬ್ಬಿಣದ ಮುಖಗಳಿವೆ-ಹೀಗ...

ಸರ್ದಾರ ತಲೆಬಿಸಿ ಮಾಡಿಕೊಂಡು ಕುಳಿತಿದ್ದ. ಅವನ ಗೆಳೆಯ ಕಾರಣ ಕೇಳಿದ. ಅದಕ್ಕೆ ಸರ್ದಾರ “ನಾನು ನನ್ನ ಗರ್ಲ್ ಫ್ರೆಂಡ್‌ಗೆ ಐ ಲವ್ ಯೂ ಅಂತ ಹೇಳಿದೆ ಅದಕ್ಕವಳು ಐ ಲವ್ ಯು ಟೂ ಅಂದ್ಲು” ಗೆಳೆಯ ಕೇಳಿದ “ಅದಕ್ಯಾಕೆ ತಲೆಬಿಸಿ ಮಾಡ...

ಮುಂಜಾನೆ ಅರುಣೋದಯಕ್ಕೆ ಮುಂಚೆ ಸಾವಿರಾರು ಇಬ್ಬನಿಗಳು ಹುಲ್ಲ ಮೇಲೆ, ಹೂವಿನ ಮೇಲೆ, ಗಿಡದ ಎಲೆಯ ಮೇಲೆ, ಬಳ್ಳಿಯ ಮೇಲೆ ತೂಗಿ ಬಾಗಿ ಆಟವಾಡುತ್ತಾ ಸಂತಸವಾಗಿದ್ದವು. ನಮ್ಮ ಬಾಳದೆಷ್ಟು ಸುಂದರ, ನಾವು ವಜ್ರದಂತೆ ಹೊಳೆಯಬಲ್ಲೆವು. ನಮ್ಮ ಸರಿಸಮಾನ ಯಾರೂ...

ತಂತಿಯಲಿ ತೇಲಿ ಬಂದ ಅವರ ಧ್ವನಿ ಕಂಪನಗಳು ನೇರವಾಗಿ ನನ್ನೆದೆಯೊಳಗೆ ಇಳಿದಾಗ ಆಗಸದಲ್ಲಿ ಸೂರ್ಯ ಕ್ರಮಿಸಲು ಶುರುವಿಟ್ಟುಕೊಂಡಿದ್ದಾನೆ. ದಿನದ ಉಲ್ಲಾಸಗಳೆಲ್ಲಾ ಸಾಂದ್ರವಾಗಿ ಕೆನೆಗಟ್ಟದ ಹಾಲು, ನಡೆದಾಡುವ, ಇತಿಹಾಸಕ್ಕೆ ಸಾಕ್ಷಿ. ಸೆರಗ ತುಂಬಾ ಕೆಂಡ...

ಬೆಳ್ಳುಳ್ಳಿಯ ಘಮಟು ವಾಸನೆಗೆ ಮೂಗು ಮುರಿಯುವವರೇ ಹೆಚ್ಚು. ಆದರೆ ಈ ಗೆಡ್ಡೆಯ ಔಷಧೀಯ ಮಹತ್ವವನ್ನವರು ತಿಳಿದರೆ? ಬೆಳ್ಳುಳ್ಳಿ ನೆಲದಲ್ಲಿ ಬೆಳೆಯುವಂತಹ ಗಡ್ಡೆ. ಇದು ಬೆಳ್ಳಗೆ ಇದ್ದು, ಆರೋಗ್ಯ ರಕ್ಷಕವೂ, ಔಷಧೀಯ ಗುಣಗಳಿಂದ ಕೂಡಿದ್ದೂ ಆಗಿದೆ. ಇದನ್...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...