Home / Kannada

Browsing Tag: Kannada

ಶಕ್ತಿಯ ಕೊಡು ಶಕ್ತಿಯ ಕೊಡು ಹೇ ಪ್ರಭು ಶಕ್ತಿಯಿಂದಲಿ ಎನಗೆ ಭಕ್ತಿಯ ಕೊಡು ಹೇ ಪ್ರಭು|| ಜನ್ಮ ಚಕ್ರಧಾರೆಯ ಬಿಡಿಸಿ ಹೇ ಪ್ರಭು ಕರ್‍ಮ ಭೇದಗಳ ಅಳಿಸಿ ಏಕ ಚಿತ್ತದೆ ನಿಲ್ಲಿಸು ಹೇ ಪ್ರಭು|| ನಿನ್ನ ನಾಮಾಮೃತವ ಭಜಿಸಿ ಹೇ ಪ್ರಭು ಮನವ ನಿಲ್ಲಿಸು ನಿನ್...

ಮನೆ ಎದುರು ಕತ್ತೆ ಕೂಗುವುದನ್ನು ಕೇಳಿದ ಗಂಡ ಹೇಳಿದನು. “ನೋಡಿ ನಿನ್ನ ನೆಂಟರು ಯಾರೋ ಕರೆಯುತ್ತಿದ್ದರು.” ಹೆಂಡತಿ ಹೇಳಿದ್ಲು. “ಅವರ ನೆಂಟಸ್ಥಿತೆಯಾಗಿದ್ದು ನನ್ನ ಮದುವೆಯಾದ ನಂತರವೇ?” *****...

ಒಮ್ಮೆ ಬೆಳ್ಳಿಮೋಡ, ಕಾರ್‍ಮೋಡ ಒಂದಕ್ಕೊಂದು ಎದುರಾದವು. ಕಾರ್‍ಮೋಡವನ್ನು ನೋಡಿ- “ನೀನದೆಷ್ಟು ಕಪ್ಪು” ಎಂದು ಹೀಯಾಳಿಸಿತು ಬೆಳ್ಳಿಮೋಡ. ಅಲ್ಲದೆ ತನ್ನ ಸಮರ್ಥಿಸಿಕೊಂಡು “ನೋಡು ನನ್ನಲ್ಲಿ ಬೆಳಕು ತುಂಬಿಕೊಂಡಿರುವೆ” ಎ...

ನನಗೇಕೋ ಈಗೀಗ ಮಾತುಗಳೇ ಕೇಳುವುದೇ ಬೇಡಾಗುತ್ತದೆ, ಸುಮ್ಮನೆ ಹೀಗೆ ಮೌನವಾಗಿ ನಡೆಯ ಬೇಕೆನಿಸುತ್ತದೆ, ಮಾತಿನ ಗದ್ದಲದ ಸಂತೆಯಲಿ ಸಿಕ್ಕು ಮನಸ್ಸೀಗ ನಜ್ಜುಗುಜ್ಜಾಗಿದೆ ಅಜ್ಜಿಯಾಗಿದೆ. ಈಗ ಮಾತುಗಳೇ ಕಿವಿಗಳಿಗೆ ಬೇಡ ಎಲ್ಲಿಯೂ ಒಂದು ಪ್ರಮಾಣಿಕ ಮಾತಿನ...

ಹಿತ್ತಲಲ್ಲಿ ಗಿಡಗಳನ್ನು ಪರೀಕ್ಷಿಸುತ್ತಿದ್ದೆ. ನಮ್ಮಕ್ಕನ ಮಕ್ಕಳಾದ ವಿಶಾಲ್ ಮತ್ತು ವಿನೀತ್ ಕೇಕೆ ಹಾಕಿ ಆಡುತ್ತಿದ್ದರು. ಅವರನ್ನು ಅಷ್ಟು ನಕ್ಕು ನಗಿಸುತ್ತಿದ್ದುದೇನು ಎಂದು ಕುತೂಹಲದಿಂದ ಹತ್ತಿರ ಹೋಗಿ ನೋಡಿದಾಗ ಅವರು ‘ಮುಟ್ಟಿದರೆ ಮುನಿ’ ಸಸ್...

ಪದೇ ಪದೇ ಕೇಳುತ್ತೀಯಲ್ಲ ಮಗಳೆ, ಸಮುದ್ರದಾಳ ಅಗಲ ಬಣ್ಣ ವಾಸನೆ ರುಚಿ ಅಲೆ, ನೊರೆ, ತೆರೆ ತೇಲಾಡುವ ನೌಕೆ ಹಡಗು ಲಂಗರು ಇವೆಲ್ಲ ಏನೆಂದು! ಅದೆಲ್ಲ ನಾನು ನೀನು ನಮ್ಮ ನಿರಂತರ ಮಹಾ ಮೊರೆತ. *****...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...