Home / ಆತ್ಮದರ್ಶನ-ದೇಶಪಾಂಡೆ

Browsing Tag: ಆತ್ಮದರ್ಶನ-ದೇಶಪಾಂಡೆ

ಬದುಕು ಇದು ಭವದ ಕಾರ್‍ಮುಗಿಲು ನರಜನ್ಮವಿದು ಹರನ ಮರೆತಿಹುದು ನಿತ್ಯ ಮನುಜನಿಗೆ ಮನಸೆ ಸಂಚಾಲಕ ಆಸೆ ನಿರಾಸೆಗಳೊಳಗೆ ತೊಳಲಾಡುತಿಹುದು ನೂರು ವರುಷ ಆಯಸ್ಸು ಇದೆಯೋ ಗೊತ್ತಿಲ್ಲ ಕೋಟಿ ವರುಷಕ್ಕಾಗುವಷ್ಟು ಧನವು ಸಂಚಯನ ಬಂಧು ಮಿತ್ರರು ಸಮಯಕ್ಕುಂಟೊ ಗೊ...

ಬರಬೇಕು ದೇವ ಬರಬೇಕು ಎನ್ನ ಧ್ಯಾನದಲಿ ಮೊಗ ತೋರಬೇಕು ನಿನ್ನ ತೇಜೋ ರಾಶಿಯ ಅಂದಕ್ಕೆ ನನ್ನನ್ನು ನಾನು ನಿತ್ಯ ಮರೆಯಬೇಕು ಕ್ಷಣಿಕ ದೇಹ ಮೋಹಕ್ಕೆ ನಾನೆಂದೂ ಹಪ ಹಪಿಸಿ ಇಲ್ಲಿ ಬಾಳಿರ ಬಾರದು ನನ್ನದೆಲ್ಲವೂ ಅವನಿಗೆ ಧಾರೆ ಎರೆದಾಗ ಆನಂದ ವಿರಬೇಕು ಸಂಕಟ...

ಓ ಕಾಳಿಕಾ ದೇವಿ ಜಗನ್ಮಾತೆ ಭಕ್ತ ಜನ ಹೃದಯದಲಿ ನಲಿಯುವಾಕೆ ಕೋರಿಕೆಗಳ ಪೂರೈಸುವ ದೇವಿಯೇ ಸ್ಮರಣೆಯ ನಿನ್ನ ಮೂರ್‍ತಿ ತೋರುವಾಕೆ ಯುಗ ಯುಗಗಳಲ್ಲಿ ದೇವಿ ವೈಜಯಂತಿ ಚೈತನ್ಯ ದಾಯನಿ ಶ್ರೀಮುಖಿ ನಿನ್ನ ಸನ್ನಿಧಾನ ಏಳೇಳು ಸಗ್ಗ ಮತ್ತೆ ಆತ್ಮಗಳು ಆನಂದ ಸು...

ಮಾತೆ ಭುವನೇಶ್ವರಿ ಜಗನ್ಮಾತೆ ನನ್ನನ್ನು ಮಾಯೆಯಿಂದ ನಿ ಕಾಪಾಡು ನೀನು ಎನ್ನ ಕೈ ಬಿಟ್ಟ ಮೇಲೆ ನಾನು ಬದುಕುಳಿಯುವದೇ ಇದು ಕಾಡು ವಿಷಯ ಸುಖಕ್ಕೆ ಇಂದ್ರಿಯಗಳ ಚಡಪಡಿಕೆ ಮನಸ್ಸು ಇಂದ್ರಿಯಗಳ ಮೇಲೆ ಸವಾರಿ ಅವುಗಳ ನಡುವೆ ನಾನು ಅನಾಥ ನರಕವೇ ಗತಿ ನಾ ಜನ...

ನನಗೊಂದೆ ಕಾಡಿದೆ ನಿತ್ಯವೂ ವ್ಯಾಕುಲತೆ ಅವನ ದರುಶನಕ್ಕೆ ಮನವು ಹಾ ತೊರೆದಿದೆ ನನ್ನಂತರಂಗದಲಿ ನಿತ್ಯ ಅವನ ಧ್ಯಾನ ಎಂದಿಗಾಗುವುದೊದರುಶನ ಮನವು ಬೇಡಿದೆ ಬಾಳಿನಲಿ ಯಾರು ಯಾರಿಗೊ ನಾನು ನನ್ನ ಮನಸ್ಸನ್ನು ಪೂರ್‍ಣ ಅರ್ಪಿಸಿದೆ ನನ್ನೊಡೆಯಗೆ ಮರೆತು ನಿತ...

ನಿನಗೇಕೆ ಅಹಂಕಾರ ಮಮಕಾರಗಳು ಅವು ನಿನ್ನ ಸ್ವಾರ್‍ಥದೆಡೆ ಎಳೆದೊಯ್ಯುವವು ಆಸೆ ದುರಾಸೆಗಳ ಹುಟ್ಟಿಸಿ ನಿನಗೆ ಪ್ರಪಾತಕ್ಕೆ ನಿನ್ನನ್ನು ತಳ್ಳಿ ಬಿಡುವವು ಸಂಸಾರಿಗಳೂ ಮನದಲ್ಲಿ ಸನ್ಮಾಸಿರಬಹುದು ಅದಕ್ಕಾಗಿ ಎಲ್ಲವೂ ವರ್‍ಜಿಸಬೇಕು ಮನದಲ್ಲಿ ಲೋಭವಿಟ್ಟು...

ತಿಳಿಯಲಾಗದು ನರಗೆ ಭಗವಂತನ ಲೀಲೆ ಭಗವಂತನರಿಯುವುದು ಸಾಮಾನ್ಯವಲ್ಲ ಮನಸ್ಸು ಪವಿತ್ರ ತಾನೆ ಆಗಿದ ಮೇಲೆ ತಿಳಿಯಬಹುದು ಭಗವಂತನ ಭಾವವೆಲ್ಲ ಕ್ಷಣಿಕವಾದುದಕ್ಕೆ ಆಶಿಸುತ್ತ ನಾವು ನಮ್ಮ ನಾವೇ ನಿತ್ಯ ಕುಬ್ಜರಾಗುತ್ತಿದ್ದೇವು ಬಾಳು ನೀಡಿದ ನಮ್ಮೊಡೆಯಗೆ ಮ...

ನರಜನ್ಮ ದೇವರು ಕೊಟ್ಟ ಸದವಕಾಶ ಬಹಳ ಎಚ್ಚರದಿಂದ ಇದನ್ನು ಅನುಸರಿಸು ಬೆಳ್ಳಗಿದ್ದುದೆಲ್ಲ ಹಾಲಲ್ಲ ಮನುಜ ನಿತ್ಯ ನಿನ್ನ ಹೋರಾಟದಲ್ಲಿ ಪಾಪ ಬೀಜ ಮನಸ್ಸು ಒಂದು ಕ್ಷೀರಾಮೃತ ಹಾಗೆ ಅದರಲ್ಲಿ ಶರೀರವೆಂಬ ಮಧು ಬೆರೆಸು ಪರಮಾತ್ಮನೈವೇದ್ಯಕ್ಕೆ ಅರ್ಪಿಸಬೇಕು...

ಮನುಜ ನೀನೊಮ್ಮೆ ಹಿಂತಿರುಗಿ ನೋಡು ಎಲ್ಲಿಯದು ಆ ನಿನ್ನ ಪೂರ್‍ವ ಧಾಮ ಯಾವ ಸಾಧನೆಗೆ ಇಷ್ಟೊಂದು ನಿನ್ನ ಹೋರಾಟ ಯಾವ ಪುರುಷಾರ್ಥಕ್ಕೆ ಇಷ್ಟೊಂದು ಹುಡುಕಾಟ ಜನರನ್ನು ಮೆಚ್ಚಿಸಿ ನೀನೇನು ಮಾಡುವುದು ಸೌಂದರ್‍ಯತೆ ಕಂಡು ನೀನೇನು ಬಯಸುವುದು ನಿನ್ನಲ್ಲಿದ...

ಆಚಾರ ಹೀನನ ಮಾತು ಅರ್ಥವಿಲ್ಲದು ಅದನು ನಂಬಿ ಅವನನ್ನ ಅನುಸರಿಸದಿರು ಆಯ್ದುಕೊ ನಿತ್ಯವೂ ಸ್ವಾರ್ಥವಿಲ್ಲದು ನಿನ್ನ ಬದುಕು ದೊಂಬರಾಟ ಮಾಡದಿರು ಒಂದೊಂದು ಕ್ಷಣದಲ್ಲೂ ವ್ಯಾಕುಲತೆ ಇರಲಿ ಅದು ದೇವರಿಗಾಗಿ ಚಡಪಡಿಕೆ ಇರಲಿ ಹಗಲಿರುಳು ಧ್ಯಾನಿಸು ಬರೀ ಧ್ಯ...

1...1112131415...21

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...