Home / ತಿರುಮಲೇಶ

Browsing Tag: ತಿರುಮಲೇಶ

ಮುಖವ ಕನ್ನಡಿಯಲ್ಲಿ ನೋಡುವಿರಿ ನೋಡಿ ಬಗೆಬಗೆಯಲ್ಲಿ ತೀಡುವಿರಿ ಮನವ ಯಾವುದರಲ್ಲಿ ನೋಡುವಿರಿ ಮನದ ಡೊಂಕನು ಎಂತು ತಿದ್ದುವಿರಿ ಅಂತರಾತ್ಮದ ಬೆಳಕಿಲ್ಲದೆ ನದಿಯಲಿಳಿದು ಮೈಯ ತೊಳೆಯುವಿರಿ ಕೆಸರು ಕೊಳೆಯನ್ನು ಅಲ್ಲಿ ಕಳೆಯುವಿರಿ ಮನವ ಯಾವುದರಲ್ಲಿ ತೊಳ...

ಮಾತುಮಾತಿಗೆ ಸಿಟ್ಟುಮಾಡಿದಿರಿ ಪಾತ್ರೆ ಪಗಡೆಗಳ ಒಡೆದುಹಾಕಿದಿರಿ ಕಂಡಕಂಡವರಿಗೆ ಕೆಂಡವಾದಿರಿ ಸಿಟ್ಟು ನಾಶಕೆ ಮೂಲವೆಂದ ನಮ್ಮ ಬುದ್ಧನ ಕೇಳಿದಿರ ಅದು ಬೇಕು ಇದು ಬೇಕು ಎಲ್ಲ ಬೇಕೆಂದಿರಿ ಎಷ್ಟು ದೊರಕಿದರು ಇನ್ನಷ್ಟು ಬೇಕೆಂದಿರಿ ಸಾಕೆಂಬ ಪದವನ್ನೆ ...

ಹಾಲಿಂದ ಮಾಡಿದರೊ ನಿನ್ನ ಮಲ್ಲಿಗೆ ಹೂವಿಂದ ಮಾಡಿದರೊ ಈ ಇಂಥ ಅಂದವ ಹೇಗೆ ಮಾಡಿದರೋ ಕಸ್ತೂರಿಯಿಂದ ಮಾಡಿದರೊ ಚಂದನದಿಂದ ಮಾಡಿದರೊ ಪಾರಿಜಾತದ ಗಂಧದಿಂದ ಮಾಡಿದರೊ ಈ ಮೈಯ ಸೌಗಂಧವ ಹೇಗೆ ಮಾಡಿದರೋ ಬಿದಿರೆಲೆಯಿಂದ ಮಾಡಿದರೊ ಕಬ್ಬಿನ ಕದಿರಿಂದ ಮಾಡಿದರೊ ...

ಏನ ಮೋಹಿಸಲಿ ನಾನೇನ ಮೋಹಿಸಲಿ ಹೂವ ಮೋಹಿಸಲೋ ಗಂಧವ ಮೋಹಿಸಲೋ ಹೂಗಂಧ ಒಂದಾದ ಬೆಡಗ ಮೋಹಿಸಲೋ ಹೆಣ್ಣ ಮೋಹಿಸಲೋ ಸೌಂದರ್ಯ ಮೋಹಿಸಲೋ ಹೆಣ್ಣು ಸೌಂದರ್ಯ ಒಂದಾದ ಸೊಬಗ ಮೋಹಿಸಲೋ ಭೃಂಗವ ಮೋಹಿಸಲೋ ನಾದವ ಮೋಹಿಸಲೋ ಭೃಂಗನಾದ ಒಂದಾದ ಸಂಗ ಮೋಹಿಸಲೋ ನರ್ತಕಿಯ ...

ಏನ ಬಯಸುವೆ ನೀನು ಓ ನನ್ನ ಮನಸೇ ಹೇಳಯ್ಯ ಮನಸೇ ಓ ಮನಸೇ ದಾರಿ ಮುಗಿದರೂ ಕತೆ ಮುಗಿಯದಿರಲೆಂದೇ ಕತೆ ಮುಗಿದರೂ ದಾರಿ ಮುಗಿಯದಿರಲೆಂದೇ ದಾರಿ ಕತೆ ಎರಡೂ ಜತೆ ಜತೆಗೆ ಇರಲೆಂದೇ ಹೂವು ಮುಗಿದರೂ ಪರಿಮಳ ಮುಗಿಯದಿರಲೆಂದೇ ಪರಿಮಳ ಮುಗಿದರೂ ಹೂ ಮುಗಿಯದಿರಲೆ...

ಚೆನ್ನೆಯರಿಗೆ ನೀಡಿ ಚೆನ್ನೆಮಣೆ ಚೆನ್ನೆಯರು ಚೆನ್ನೆಯಾಡುವುದು ಚಂದ ಕನ್ನೆಯರಿಗೆ ನೀಡಿ ಕನಕಾಂಬರ ಕನ್ನೆಯರು ಹೂ ಮುಡಿಯುವುದು ಚಂದ ಕುಮುದೇರಿಗೆ ನೀಡಿ ಪರಿಮಳದ ಪನ್ನೀರ ಕುಮುದೇರಿಗೆ ಪನ್ನೀರ ಬಿಂದು ಚಂದ ಮಕ್ಕಳಿಗೆ ನೀಡಿ ಸಕ್ಕರೆ ಮಿಠಾಯಿ ಮಕ್ಕಳು ...

ಬೆಟ್ಟಕ್ಕೆ ಮಣ್ಣೊತ್ತವೆಲ್ಲಾ ಇರುವೆಗಳು ನೀ ನೋಡುತ್ತಾ ಇದ್ದಿ ಮಹಾರಾಯ ಸಣ್ಣಿರುವೆ ದೊಡ್ಡಿರುವೆ ಸಣ್ಣ ಕಣ್ಣಿನ ದೊಡ್ಡಿರುವೆ ದೊಡ್ಡ ಕಣ್ಣಿನ ಸಣ್ಣಿರುವೆ ಸಾಸಿವೆ ಕಾಳಿನ ನುಣ್ಣನೆ ಇರುವೆ ಕಪ್ಪನೆ ಕಪ್ಪಿರುವೆ ಕೆಂಪನೆ ಕೆಂಪಿರುವೆ ಮಣ್ಣಿನ ಬಣ್ಣದ ...

ಬೆರಳ ಕೇಳಿದರೆ ಕೈಯ ಕೊಡುವವನು ಕೈಯ ಕೇಳಿದರೆ ಕೊರಳನೆ ಕೊಡುವವನು ನಮ್ಮ ಏಕಲವ್ಯ ಕೊರಳ ಕೇಳಿದರೆ ಒಡಲನ ಕೊಡನೆ ತನ್ನ ಪ್ರಾಣವ ತೆರನೆ ಹೇ ಗುರು ದ್ರೋಣ ಆ ಶಿಷ್ಯನಿರುವಂಥ ಗುರುಗಳೆ ಗುರುಗಳು ಆ ಕತೆಯಿರುವಂಥ ಭಾರತವೆ ಭಾರತ ಆವತ್ತಿಗಾ ಕತೆ ಈವತ್ತಿಗೇನ...

ಬೆಚ್ಚಿಸುವುದೇಕವನ ಬಿಮ್ಮನೆ ಕುಳಿತವನ ಸುಮ್ಮನೆ ಬಾಗಿಲ ತೆರೆದು ಕಿಂಡಿ ಸಾಲದೆ ನೋಡುವೊಡೆ ಗಿಂಡಿ ಸಾಲದೆ ಸಿಂಪಿಸುವೊಡೆ ಕಿರಣ ಸಾಲದೆ ಬೀರುವೊಡೆ ಕಿಟಕಿ ಸಾಲದೆ ಹಾಯುವೊಡೆ ಕಂಬನಿ ಸಾಲದೆ ಹರಿಯುವೊಡೆ ಕಿರುನಗೆ ಸಾಲದೆ ಸುರಿಯುವೊಡೆ ಎಬ್ಬಿಸುವುದೇಕವನ...

ಅಪರಿಮಿತ ತಾರೆಗಳ ಅನುದಿನವು ಆಗಸದಿ ಎಣಿಸುವುದು ನನ್ನ ಧರ್ಮ ಎಣಿಸುವೆನು ಗುಣಿಸುವೆನು ಅಳೆಯುವೆನು ಎಳೆಯುವೆನು ಯಾಕೆ ಏನೆಂದು ನಾನು ತಿಳಿಯೆ ನಿಂತಿವೆಯೊ ಚಲಿಸುತಿವೆಯೊ ಮಿಂಚುತಿವೆಯೊ ಜ್ವಲಿಸುತಿವೆಯೊ ವರ್ಧಿಸುತಿವೆಯೊ ಕ್ಷಯಿಸುತಿವೆಯೊ ಹಾಗೆ ಅಲ್ಲ...

1...1112131415...28

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...