ವಿಟಮಿನ್ ವಸ್ತ್ರ!

ವಿಟಮಿನ್ ವಸ್ತ್ರ!

ಟೊಕಿಯೋ ನಗರದಲ್ಲಿ ವಿಟಮಿನ್ ವಸ್ತ್ರ ನಿರ್ಮಿಸಲಾಗುತ್ತದೆ. ವಿಟಮಿನ್ ಸಿ ಪೂರಕ ಪಟ್ಟಿ ಹೊಂದಿದ ಬಟ್ಟೆ ಟೀಶರ್ಟ್ ಸದ್ಯದಲ್ಲಿಯೆಯೇ ಪೇಟೆಗೆ ಬರಲಿದೆಯೆಂತೆ. ಚರ್ಮದಕಾಂತಿ ಹೆಚ್ಚಿಸಿಕೊಳ್ಳುವ ಉದ್ದೇಶಕ್ಕಾಗಿಯೇ ಈ ವಿಟ್ಯಾಮಿನ್ "ಸಿ" ವಸ್ತ್ರದ ವಿನ್ಯಾಸವಾಗಿದೆ. ಚರ್ಮದ ರಾಸಾಯನಿಕ...
೫೦ ಸಾವಿರ ವರ್ಷದ ನಂತರ ಭೂಮಿಗಿಳಿಯುವಂತೆ ಮಾಡಿದ ಕೃತಕ ಉಪಗ್ರಹ : ಕಾಲಕೋಶ

೫೦ ಸಾವಿರ ವರ್ಷದ ನಂತರ ಭೂಮಿಗಿಳಿಯುವಂತೆ ಮಾಡಿದ ಕೃತಕ ಉಪಗ್ರಹ : ಕಾಲಕೋಶ

೧,೮೦೦ ಕಿ.ಮೀ. ಎತ್ತರದಲ್ಲಿ ಸರ್ವಾಂಗ ಸುಂದರವಾದ ಕಲಾಕೃತಿಯಂತೆ ಮನಸ್ಸನ್ನು ಸೆಳಯಬಲ್ಲ ಉಪಗ್ರಹವೊಂದರ ಸಿದ್ಧತೆಯಾಗುತ್ತಿದ್ದು ಇದನ್ನು ಹಾರಿ ಬಿಡಲು ಪ್ರೆಂಚ್ ವಿಜ್ಞಾನಿಗಳು ಸಿದ್ಧತೆ ನಡೆಸಿದ್ದಾರೆ. ವಿಶೇಷವೆಂದರೆ ಇದು ೫೦ ಸಾವಿರ ವರ್ಷಗಳ ನಂತರ ಭೂಮಿಗಿಳಿಯುವ ‘ಕಾಲಕೋಶ’...
ನಾವು ಎತ್ತರ ಏಕೆ ಬೆಳಯುವುದಿಲ್ಲ?

ನಾವು ಎತ್ತರ ಏಕೆ ಬೆಳಯುವುದಿಲ್ಲ?

ಭೌತಿಕವಾಗಿ ವಯಸ್ಸಾದಂತೆ ಬೆಳೆಯುತ್ತಲೇ ಹೋಗಿದ್ದರೆ ಈಗಿನ ಮನೆಗಳ ಬಾಗಿಲುಗಳು ೬೦-೭೦ ಅಡಿ ಎತ್ತರವಾಗಿರಬೇಗಿತ್ತು. ನಿಸರ್ಗದ-ದತ್ತವಾಗಿ ಮಾನವನ ಶರೀರದ ಬೆಳವಣಿಗೆಯ ನಿಯಂತ್ರಣವು ನಿಗದಿತ ವಯಸ್ಸಿಗೆ ನಿಂತು ಹೋಗುತ್ತದೆ. ಅತಿ ಕುಳ್ಳರಾಗಿ ಬೆಳೆದಿರುವ ಉದಾಹರಣೆಗಳು ಇವೆ. ಆಗ...
ಗಿಡ ಮರಗಳಿಗೆ ಪಂಚೇಂದ್ರಿಯಗಳಿವೆ ಹುಶಾರ್!

ಗಿಡ ಮರಗಳಿಗೆ ಪಂಚೇಂದ್ರಿಯಗಳಿವೆ ಹುಶಾರ್!

ಸಸ್ಯಗಳಿಗೆ ಜೀವ ಇದೆ ಎಂಬುವುದು ಜಗದೀಶ್ ಚಂದ್ರಭೋಸರು ವ್ಶೆಜ್ಞಾನಿಕವಾಗಿ ದೃಢಪಡಿಸಿದ್ದಾರೆ. ಆದರೆ ಕಣ್ಣು ಕಿವಿ, ಮೂಗು, ಇತ್ಯಾದಿ ಪಂಚೇಂದ್ರಿಗಳಿಲ್ಲದಿರುವುದರಿಂದ ಅವುಗಳನ್ನು ಕೆಣಕಬಹುದು, ಸಾಯಿಸಬಹುದು, ಬಯ್ಯಬಹುದು ಅಥವಾ ಗಿಡಮರಗಳೊಡನೆ ನಿಕೃಷ್ಟವಾಗಿ ನಡೆದುಕೊಳ್ಳಬಹುದು, ಎಂದು ಇಲ್ಲಿಯವರೆಗೆ ಜನ...
ಅತಿಸಣ್ಣ ಉಪಗ್ರಹ

ಅತಿಸಣ್ಣ ಉಪಗ್ರಹ

ಸಾಫ್ಟ್‌ವೇರ್ ವಾತಾವರಣದ ಮೂಲಕ ನೆರವಾಗುವ ಸಣ್ಣ ಉಪಗ್ರಹಗಳನ್ನು ಅಮೇರಿಕಾದ ಕ್ಯಾಲಿಫೋರ್ನಿಯಾದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ಉಡಾಯಿಸಿದೆ. ಹೀಗಾಗಿ ಕಂಪ್ಯೂಟರ್ ಕ್ಷೇತ್ರಕ್ಕೆ ಹೊಸತನ ನಿರ್ಮಿಸಿದೆಂದು ವಿಜ್ಞಾನಿಗಳು ಹೇಳುತ್ತಾರೆ. ಈ ಸಣ್ಣ ಉಪಗ್ರಹಗಳು ದೂರದರ್ಶನಕ್ಕೆ ಬಳಸುವ ಉಪಗ್ರಹಗಳಿಂದ...
ಏಡ್ಸ್ ಮಾರಿಯಹುಟ್ಟು

ಏಡ್ಸ್ ಮಾರಿಯಹುಟ್ಟು

"ಏಡ್ಸ್" ಎಂದ ತಕ್ಷಣ ಜಗತ್ತಿನ ಜನ ಬೆಚ್ಚಿಬೀಳುತ್ತಾರೆ. ಏಕೆಂದರೆ ಇದಕ್ಕೆ ಮದ್ದೇ ಇಲ್ಲವೆಂಬ ಸತ್ಯ ಅರಿತಿದ್ದಾರೆ. ಇದಕ್ಕೆ ಮದ್ದನ್ನು ಕಂಡು ಹಿಡಿಯಲಾಗಿದೆ ಎಂಬ ಸತ್ಯಗಳು ಹೊರ ಬೀಳುತ್ತಲಿವೆ. ಏನೇ ಆದರೂ ಈಗ್ಗೆ೧೦ ವರ್ಷಗಳ ಹಿಂದೆ...
ಅಪಾಯದ ಕರೆ ಗಂಟೆ ಹೊಡೆಯುವ ಸೇಪ್ಟಿಸೂಟ್

ಅಪಾಯದ ಕರೆ ಗಂಟೆ ಹೊಡೆಯುವ ಸೇಪ್ಟಿಸೂಟ್

ಅಪಾಯದ ಕಾರ್ಖಾನೆ, ಅಣು ವಿದ್ಯುತ್ ಕೇಂದ್ರ ಮತ್ತು ಅನಿಲಯುಕ್ತ ಕೇಂದ್ರಗಳಲ್ಲಿ ಕೆಲಸ ಮಾಡುವುದು ಮೈತುಂಬ ಎಚ್ಚರಿಕೆಯನ್ನಿಟ್ಟುಕೊಂಡೇ ಮಾಡಬೇಕಾಗುತ್ತದೆ. ಅನಿರೀಕ್ಷಿತವಾಗಿ ಬೆಂಕಿ ತಗಲುವುದು. ಕೈ ಕಾಲುಗಳಿಗೆ ಜಖಂ ಆಗುವುದು. ಇತ್ಯಾದಿ ಅಪಾಯಗಳಾಗುತ್ತಲೇ ಇರುತ್ತದೆ. ಇಂಥಹ ಸ್ಥಳಗಳಲ್ಲಿ...
ಶಬ್ದ ಶಕ್ತಿಯಿಂದ ಯಂತ್ರ ಚಾಲನೆ

ಶಬ್ದ ಶಕ್ತಿಯಿಂದ ಯಂತ್ರ ಚಾಲನೆ

ಉಗಿ ಶಕ್ತಿಯಿಂದ ರೈಲು ಯಂತ್ರದ ಚಾಲನೆ, ಪೆಟ್ರೋಲ್ ಸ್ಪೋಟನ ಶಕ್ತಿಯಿಂದ ವಾಹನಗಳ ಯಂತ್ರಗಳ ಚಾಲನೆಯಾಗುವುದನ್ನೂ ಕಂಡಿದ್ದೇವೆ. ಆದರೆ ಶಬ್ದದಿಂದ ಶಕ್ತಿಯಾಗಿ ಅದು ಯಂತ್ರಗಳಿಗೆ ಕಾರಣವಾಗುತ್ತದೆಂಬುವುದು ವಿಶೇಷ. ಈ ಸಂಶೋಧನೆಯನ್ನು ಟೆಮ್‌ಲುಕಾಸ್ ಅವರು ಮಾಡಿದ್ದಾರೆ. ಮೈಕ್ರೋ...
ಎಂಥಹ ರೋಗಕ್ಕೆ ಎಂಥಹ ಮದ್ದು? ತೋರಿಸುವ ಗಣಕಯಂತ್ರ

ಎಂಥಹ ರೋಗಕ್ಕೆ ಎಂಥಹ ಮದ್ದು? ತೋರಿಸುವ ಗಣಕಯಂತ್ರ

ಔಷಧಿ ಶಾಸ್ತ್ರದಲ್ಲಿ ವಿನೂತನವಾಗಿ ಕಂಡು ಹಿಡಿಯಲಾದ ಔಷಧಿ ತಯಾರಿಕೆಯ ಸಾಫ್ಟ್‌ವೇರ್‌ನ್ನೂ ಗಣಕಯಂತ್ರದಲ್ಲಿ ಕಂಡು ಹಿಡಿಯಲಾಗಿದೆ. ಹೊಸ ಔಷಧಿಗಳ ರಸಾಯನಿಕ ರಚನೆಗಳನ್ನು ವಿನ್ಯಾಸಗೊಳಿಸಿದ ಕೀರ್ತಿ ವಿಜ್ಜಾನಿ ಡೇವಿಡ್ ನೋವರ್ ಅವರಿಗೆ ಸಲ್ಲುತ್ತದೆ. ವಿವಿಧ ರಾಸಾಯನಿಕಗಳು, ರೋಗಾಣುಗಳು...
ಸಮುದ್ರದಲ್ಲಿ ಏನಡಗಿದೆ!

ಸಮುದ್ರದಲ್ಲಿ ಏನಡಗಿದೆ!

೧೯೮೦ ರಲ್ಲಿ ನಡೆಯಿಸಿದ ಸಾಗರ ಅಧ್ಯಯನದಿಂದ ಸಮುದ್ರ ತಳವನ್ನು ಸ್ಪರ್ಶಿಸಿ ಅಲ್ಲಿಯ ನಿಗೂಢತೆಯನ್ನು ಬೇಧಿಸಲಾಗಿದೆ. ಸಮುದ್ರದೊಳಗೊಂದು ಪಾತಾಳಲೋಕವಿದೆ. ನಾಗಲೋಕವಿದೆ, ಎಂದು ಹೇಳುವ ಪೌರಾಣಿಕ ಮಿಥ್ಯಗಳಿಗೆ ಈಗ ಉತ್ತರ ಸಿಕ್ಕಿದೆ. ಅಮೇರಿಕೆಯ ನ್ಯುಜರ್ಸಿ ಕರಾವಳಿ ಪ್ರದೇಶದ...