ಕನಸುಗಳಿಗೆ ದಡಗಳಿರುದಿಲ್ಲ

ಕನಸುಗಳಿಗೆ ದಡಗಳಿರುದಿಲ್ಲ

ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು. ಯಾವಾಗಲೂ ಹೀಗೆ ಆಗದ ಮನ ಇವತ್ತೇಕೆ...
ಕುಂಬಳೆ

ಕುಂಬಳೆ

ಪಕ್ಕದ ಪೇಟೆ ಕುಂಬಳೆ - ಅದು ಪೇಟೆಯ ಹೆಸರೂ ಹೌದು, ಕೆಲವು ಶತಮಾನಗಳ ಹಿಂದಿದ್ದು ಈಗಿಲ್ಲದ ಒಂದು ಸಣ್ಣ ಅರಸುಮನೆತನದ ಹೆಸರೂ ಹೌದು, ಈಚೆಗೆ ಮಂಗಳೂರಿಗೂ ಆಚೆಗೆ ಕೊಚ್ಚಿ ತಿರುವನಂತಪುರ ಮದರಾಸುಗಳಿಗೂ ಹೋಗುವ ಅತ್ಯಂತ...
ಜೀತ

ಜೀತ

ಭೀಮನಾಯಕನ ಮನೆಯಲ್ಲಿ ಗದ್ದಲವೋ ಗದ್ದಲ. ಹೆಣ್ಣುಮಕ್ಕಳ ಕೂಗಾಟ, ಅಳುವುದು, ಮಕ್ಕಳ ಚೀರಾಟದಿಂದ ಮನೆಯು ತುಂಬಿತ್ತು. ಅತ್ತು ಅತ್ತು ಎಲ್ಲರ ಮುಖವೂ ಊದಿ ಹೋಗಿತ್ತು. ಊರಿನ ದೊಡ್ಡ ಸಾಹುಕಾರನ ಕಾಲು ಹಿಡಿದುಕೊಂಡು "ನಮ್ಮಪ್ಪನ ಹೆಣ ಬಿಟ್ಟುಬಿಡ್ರಪ್ಪೋ,...
ನಂದಾ ದೀಪ

ನಂದಾ ದೀಪ

ಒಣಿಯು ತಿರುಗುವೆಡೆ ಕೆರೆಯೇರಿಯ ಮೇಲಿರುವ ಆ ದೀಪ ಸ್ತಂಭಕ್ಕೆ ‘ನಂದಾದೀಪ’ ಎನ್ನುವ ಹೆಸರು ವಿಲಕ್ಷಣವಾಗಿ ಕಾಣುವುದಿಲ್ಲವೆ? ಆದರೆ ಹಲವು ವೇಳೆ ವಿಲಕ್ಷಣವಾದ ಹೆಸರೇ ಲಕ್ಷಣವಾಗಿದೆ. ಲಕ್ಷಣವಾಗಿ ತೋರುವ ಹೆಸರೇ ಪರ್ಯಾಲೋಚಿಸಿದರೆ ವಿಲಕ್ಷಣ. ಇದಕ್ಕೊಂದು ನಿದರ್ಶನವಾಗಿ...
ಪ್ರಕೃತಿಬಲ

ಪ್ರಕೃತಿಬಲ

ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು ನೋಡತಕ್ಕದ್ದು, ನಿಮ್ಮೋನ್ನತಾಂಗಿಯಾದ ಆ ನಗರಲಕ್ಷ್ಮಿಯು ಪುಷ್ಪಹಾಸೆಯಾದ...
ಜಾಲ

ಜಾಲ

ಮನದೊಳಗಣ ಭಾವನೆಗಳನ್ನು, ಕತ್ತಲನ್ನು, ಬೆಳಕನ್ನು ಬಗೆಬಗೆದು ಮತ್ತೊಬ್ಬರ ಎದುರು ಬೆತ್ತಲಾಗುವುದು ಸಾಮಾನ್ಯವೇ? ಅಂಥ ವ್ಯಕ್ತಿ ಯೊಬ್ಬ ಸಿಕ್ಕಾಗ ಎದೆಯೊಳಗೆ ಅಡಗಿದ ಜಗತ್ತನ್ನು ಬಿಚ್ಚಿಡಬೇಕು ಎಂದೆನಿಸಿತು ಆಕೆಗೆ. ಕತ್ತಲ ಎದೆಗೆ ಒದ್ದಂತೆ ಹಗಲು ಆಗತಾನೆ ಗೆಲುವಿನ...
ಪುಣ್ಯ ತಿಥಿ

ಪುಣ್ಯ ತಿಥಿ

ನಿದ್ರೆಯಲ್ಲಿ ಏನೋ ಕಂಡಂತೆ ನಾಗಪ್ಪ ದಿಗ್ಗನೆ ಎದ್ದು ಕುಳಿತು ಮಂಚದ ಹಾಸಿಗೆ ಮೈಯ ಹೊದಿಕೆಯನ್ನು ಹೌವನೆ ಓಸರಿಸಿ ಕಣ್ಣುಜ್ಜಿಕೊಂಡ. ಒಂದು ಗಂಟೆ ಹಿಂದೆಯೇ ಕೈಕಾಲು-ದೇಹದ ವ್ಯಾಯಾಮ ಮಾಡಿ, ಮೈನೀರು ಇಳಿಸಿ ಮಲಗಿಕೊಂಡ ಅವನಿಗೆ ಮೈಮನಸ್ಸಿನ...
ಬೇಡಾದವನು

ಬೇಡಾದವನು

ನನಗಿಂತಹ ಪರಿಸ್ಥಿತಿ ಬರುತ್ತದೆಂದು ಕನಸಲ್ಲೂ ಅಂದುಕೊಂಡವನಲ್ಲ. ಎಲ್ಲರೂ ನನ್ನ ಸಾವನ್ನು ಬಯಸುತ್ತಿದ್ದಾರೆ; ನಾನೇ ಸಾವನ್ನು ಬಯಸುತ್ತಿದ್ದೇನೆಯೇ; ನನಗರ್ಥವಾಗುತ್ತಿಲ್ಲ. ಯಾರಿಗೆತಾನೆ ಸಾಯಲು ಇಷ್ಟ? ಅಷ್ಟಕ್ಕೂ ನನಗಿನ್ನೂ ಅರವತ್ತರ ಹತ್ತಿರ ಹತ್ತಿರ, ರಿಟೈರ್ ಆಗಿ ಎರಡು ವರ್ಷ...
ಆ ರಾತ್ರಿ

ಆ ರಾತ್ರಿ

ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು ತೋರಿಸಿದವು! ಸುಧಾ ಕಸಪೊರಕೆಯಿಂದ ಕಸ ಗೂಡಿಸುತ್ತಿದ್ದಳು....
ಒಂದು ಆಲದ ಮರವೂ, ಒಬ್ಬ ಹುಡುಗನ ಪುಟ್ಟ ಕತ್ತಿಯೂ

ಒಂದು ಆಲದ ಮರವೂ, ಒಬ್ಬ ಹುಡುಗನ ಪುಟ್ಟ ಕತ್ತಿಯೂ

ಪಡುವಣ ಕಡಲಿನ ಮೂಡಣಕ್ಕೊಂದು ಬೆಟ್ಟ. ಬೆಟ್ಟದ ಸುತ್ತಮುತ್ತಲೆಲ್ಲಾ ಹಚ್ಚ ಹಸಿರು. ಆ ಹಸಿರಿನ ಮಧ್ಯದಲ್ಲೊಂದು ಕೇರಿ. ಆ ಕೇರಿ ಹೊರಗೊಂದು ಬಯಲು. ಆ ಬಯಲಿನ ತುದಿಯಲ್ಲೊಂದು ಆಲದ ಮರ. ಆ ಮರದ ಸುತ್ತಲೂ ಒಂದು...