ತರವಲ್ಲ ತಗಿ ನಿನ್ನ ತಂಬೂರಿ ಸ್ವರ ಬರದೆ ಬಾರಸದಿರು ತಂಬೂರಿ ||ಪ|| ಸರಸ ಸಂಗೀತದ ಕುರುಹುಗಳರಿಯದೆ ಕರದೊಳ್ಹಿಡಿಬಾಡ ತಂಬೂರಿ ||ಅ.ಪ.|| ಮಧ್ಯದೊಳೇಳು ನಾದದ ತಂಬೂರಿ ಅದ್ನ ತಿದ್ದಿ ನುಡಿಸಬೇಕು ತಂಬೂರಿ ಸಿದ್ಧ ಸಾಧಕರ ಸುವಿದ್ಯೆಕ್ಕ ಒದಗುವ ಬುದ್ಧಿವ...
ಕೋಡುಗನ ಕೋಳಿ ನುಂಗಿತ ನೋಡವ್ವ ತಂಗಿ ||ಪ|| ಆಡು ಆನೆಯ ನುಂಗಿ ಗೋಡೆ ಸುಣ್ಣವ ನುಂಗಿ ಆಡಲು ಬಂದ ಪಾತರದವಳ ಮದ್ದಳೆ ನುಂಗಿತ ||೧|| ಒಳ್ಳು ಮನಕಿಯ ನುಂಗಿ ಬೀಸುಕಲ್ಲು ಗೂಟವ ನುಂಗಿ ಕುಟ್ಟಲು ಬಂದ ಮುದಕ...
ಬಾರಿಸು ಕನ್ನಡ ಡಿಂಡಿಮವ, ಓ ಕರ್ನಾಟಕ ಹೃದಯ ಶಿವ! ಸತ್ತಂತಿಹರನು ಬಡಿದೆಚ್ಚರಿಸು; ಕಚ್ಚಾಡುವರನು ಕೂಡಿಸಿ ಒಲಿಸು. ಹೊಟ್ಟೆಯ ಕಿಚ್ಚಿಗೆ ಕಣ್ಣೀರ್ ಸುರಿಸು; ಒಟ್ಟಿಗೆ ಬಾಳುವ ತೆರದಲಿ ಹರಸು! ಬಾರಿಸು ಕನ್ನಡ ಡಿಂಡಿಮವ, ಓ ಕರ್ನಾಟಕ ಹೃದಯ ಶಿವ! ಕ್ಷಯ...
ಭೋಜನ ಭೀಮಾಚಾರರ ಮಕ್ಕಳೇತಾನೆ ಆ ವೇದಾಂತ ಡಿಂಡಿಮ ರಾಜಾಚಾರ್‍ಯರು. ಭೀಮಾಚಾರ್‍ಯರು ತಮ್ಮ ಬಿರುದನ್ನು ಸ್ವಪ್ರಯಾಸದಿಂದಲೇ ಸಂಪಾದಿಸಿದರು. ತಮ್ಮ ಮಕ್ಕಳಲೊಬ್ಬನಾದರೂ ಸರಸ್ವತಿಯ ಕೈಹಿಡಿಯಲೆಂದು ಆಶೆಬಿಟ್ಟು ರಾಜಾಚಾರ್‍ಯರನ್ನು ಬಿರುದೊಣ್ಣೆಯ ವಶಕ್ಕೆ ಕೊಟ್ಟರು. ಇತ್ತಲಾಗಿ ರಾಜಾಚಾರ್‍ಯರಿ...
ಶಠಗೋಪ ಹದಿನಾರಾಣೆ ಶ್ರೀವೈಷ್ಣವ. ಒಂದುದಿನ ಅವನ ಅತ್ತಿಗೆ ಅಡುಗೆಯ ಕೆಲಸದಲ್ಲಿದ್ದು ವೀಳೆಯದೆಲೆಯ ವರ್ತನೆಯವಳು ಬಂದಾಗ ಎಲೆ ತೆಗೆಯಲು ಶಠಗೋಪನಿಗೆ ಹೇಳಿದಳು. ಶಠಗೋಪನು ಹೊರಗೆ ಬಂದು, ಎದುರಿಗಿದ್ದ ವೀಳೆದೆಲೆಯವಳನ್ನು ನೋಡಿದ. ಅವಳು ಸಾಧಾರಣದ ಹೆಣ್ಣು. ರತಿಯಲ್ಲ, ಚಪ್ಪನ್ನಾರು ದೇಶದಲ್ಲ...
ಕೋರ್‍ಟಿನಿಂದ ಬಂದ ಮೀರಾ ಬಳಲಿದವಳಂತೆ ಕುಸಿದು ಕುಳಿತಳು. ದೇಹ ಬಳಲಿದ್ದರೂ ಸಂತಾಪದಿಂದ ಎದೆ ಕುದಿಯುತ್ತಿತ್ತು. ಎದೆಯಲ್ಲಿ ಕುದಿತ, ಮುಖ ಕಣ್ಣುಗಳನ್ನು ಕೆಂಪು ಮಾಡಿ, ಇಡೀ ದೇಹ ಕೋಪದಿಂದ ಕಂಪಿಸುವಂತೆ ಮಾಡಿತ್ತು. ಕಾಲಲ್ಲಿದ್ದ ಚಪ್ಪಲಿಗಳನ್ನು ಕೂಡಾ ಕಳಚದೇ, ಕೈಯಲ್ಲಿದ್ದ ಪರ್ಸ್, ಪುಸ...
ಮಳೆ ಎಂದರೆ ಅಂತಹ ಇಂತಹ ಮಳೆಯಲ್ಲ. ಕೈ ಹೊರುವುದನ್ನು ಮೈ ಹೊರಲಿ ಎಂದು ಎಲ್ಲಾ ಬಟ್ಟೆ ಬರೆಗಳನ್ನೂ ಮೈಯ ಮೇಲೆಯೇ ಹಾಕಿಕೊಂಡಿದ್ದೆ. ಹಿಡಿದುಕೊಂಡಿದ್ದ ಛತ್ರಿ, ಹೊದ್ದಿದ್ದ ಜಮಖಾನೆ, ಉಟ್ಟಿದ್ದ ಎರಡು ಗಾಂಧಿಪಂಚೆ, ತೊಟ್ಟಿದ್ದ ಕಾಕಿಚೆಡ್ಡಿ, ಇಷ್ಟೆಲ್ಲಾ ನೆನೆದುದಲ್ಲದೆ, ಕಟ್ಟಿದ್ದ ಕಾಚ ...





