ಜಾರುಗೆನ್ನೆಯ ಕಡೆಗೆ ಸುಳಿವಾಸೆ ದಿಟ್ಟಿಗಳ ದಟ್ಟಿಸುತ ಓಲೆಮಣಿ ಮೊನೆವೆಳಗನೆಸೆಯೆ ಕೈಮುಗಿವ ಪ್ರಮದೆಯರ ಕಂಕಣಗಳಲುಗುತ್ತ ಕುಂಬಿಡುವ ಬಳುಕುಮೈಗೆಚ್ಚರಿಕೆಯುಲಿಯೆ, ಅಂದಿನಿಂದಿ೦ದುವರೆಗೊಂದೆ ಏರಿಳಿತದೊಳು ಶ್ರೋತ್ರಪಥಕಿಳಿದು ಬಹ ವೇದಬೃಂಹಿತಕೆ ಮನದೆಲ್...
ಸೀತೆಯರ ದಂಡು ದಾಪುಗಾಲು ಹಾಕುತ್ತ ಹೊರಟಿತ್ತು ನೊಗ ಹೊತ್ತು ಹೈಟೆಕ್ ಚುನಾವಣೆಗಳ ಭದ್ರಕೋಟೆಯ ಭೇದಿಸಿ, ಪಂಚ ಮಹಿಳೆಯರು ಮುಖ್ಯ ಮಂತ್ರಿಗಳು ಸ್ತ್ರೀಲೋಕದ ಕಷ್ಟಗಳು ಬಗೆ ಹರಿದಾವೆ? ಸೀತೆಯರಿಗಾದ ಅನ್ಯಾಯ ಸದನದಲಿ ಸದ್ದಾಗಿ ಧ್ವನಿಯೆತ್ತಿ ಕೇಳಿಯಾರೆ?...
ಅಸಂಖ್ಯಾತ ಕೀಟಗಳ ಭಾಧೆಯಿಂದಾಗಿ ರೈತ ಬೆಳೆದ ಬೆಳೆಗಳು ನಾಶಗೊಂಡು ರೈತ ಆತ್ಮಹತ್ಯೆ ಮಾಡಿಕೊಂಡ ಪ್ರಸಂಗಗಳಿವೆ. ಸಾಲಮಾಡಿ ಉತ್ತು ಬಿತ್ತಿದ ರೈತನಿಗೆ ಈ ಕೀಟಗಳ ಭಾಧೆಯಿಂದ ಬೆಳೆಗಳೆಲ್ಲ ಅಸ್ತಿ ಪಂಜರವಾಗಿ ಉತ್ಪನ್ನ ಶೂನ್ಯವಾಗಿ ಬಿಡುತ್ತದೆ. ಬೌಮಿಸಿಯ ...
ಚಂದ್ರನ ಗಾಡಿ ಮೋಡದ ರಾಡಿ- ಹುದಲಲಿ ಹುಗಿದಿತ್ತು ಬಂದೆನು ನೋಡಿ ಬಹಳೇ ಹೆದರಿ ಪಕ್ಕಾ ಮುದರಿ ಅದಕಿಲ್ಲೋ ಎತ್ತು! *****...
ಕೋಗಿಲೆ ಕೊರಗುತಿದೆ ನವಿಲು ಮರುಗುತಿದೆ ಕನ್ನಡ ನಾಡಲ್ಲಿ; ಸಿರಿ ಗಂಧದ ಬೀಡಲ್ಲಿ ! ಜಿಂಕೆ ಓಡದಿದೆ ಹಕ್ಕಿ ಹಾರದಿದೆ ಕನ್ನಡ ಬಾನಲ್ಲಿ ; ತಿಳಿ ಗನ್ನಡ ನೀಲಿಯಲಿ ಸಹ್ಯಾದ್ರಿಯ ಹಸಿರು ಕಳಕೊಂಡಿದೆ ಉಸಿರು ನಂದನ ವನದಲ್ಲಿ ; ಚೆಲುವ ಕನ್ನಡ ನೆಲದಲ್ಲಿ ಗ...
‘ನಕ್ಕನ್, ನಮ್ಮನ್, ಬನ್ರೇಲೇ… ಯೀವತ್ತು ನಾನಿರ್‍ಬೇಕು! ಯಿಲ್ಲ ನೀವೀರೇಕು! ಏನ್ ನಡ್ಸಿರೇನ್ರಲೇ? ಸಣ್ಣ ಸೂಳೇ ಮಕ್ಳೇ… ನೀವೇನು ಮೇಲಿಂದಿಳಿದು ಬಂದಿರೇನ್ರಲೇ? ಚೋದಿ ಮಕ್ಳೇ… ಸತ್ ದನಾ ತಿನ್ನೋ ದಗಡಿಗಂಡು ಮಾದಿಗ ನನ್ಮಕ್ಳೇ&#...
ಮೂಲ: ಸಮರೇಂದ್ರಸೇನ್ ಗುಪ್ತ ಬದಿಗೆ ನಿಲ್ಲಿ ಅಂತ ಪೋಲೀಸು ಹೇಳಿದ, ನಿಂತೆ ಬದಿಯಲ್ಲಿ. ಪ್ರಮುಖ ವ್ಯಕ್ತಿ ಯಾರೋ ಹೋಗಲಿರುವಂತಿತ್ತು ರಸ್ತೆಯಲ್ಲಿ; ಬಸ್ಸು ಕಾರುಗಳನ್ನು ರಿಕ್ಷಾ ಸ್ಕೂಟರ್‌ಗಳನ್ನು ತಡೆಯಲಾಗಿತ್ತು. ನಾನು ಇದ್ದದ್ದೊ ಆ ರಸ್ತೆ ಬದಿಯಲ್...
ಶ್ರೀರಂಗಪಟ್ಟಣವು ಕೈಸೇರಿದ ಮೇಲೆ ಒಡೆಯರ ರಾಜ್ಯವು ಕ್ರಮವಾಗಿ ಬಳೆಯಿತು; ರಾಜ್ಯವು ಹೆಚ್ಚಿದಂತೆ ವೆಚ್ಚವೂ ಹೆಚ್ಚಿತು. ರಾಜಒಡೆಯರು ಉಪಾಯದಿಂದ ನಿರ್ವಹಿಸುತ್ತಿದ್ದರು. ಕಂಠೀರವ ಒಡೆಯರು ಹಣದ ತೊಂದರೆ ಬಂದಾಗ ಒಂದು ಉಪಾಯವನ್ನು ಮಾಡಿದರು; ಧನಿಕರೆಂದು...
ಅರ್ಧ ತಂದೊಡ್ಡಿರುವ ಹಿರಿ ಸಮಸ್ಯೆಗೆ ಸೋತು ಕಾಮ ಹರವಿರುವಿಂದ್ರಜಾಲದೆಳೆಯಲಿ ಸಿಲುಕಿ ಧರ್‍ಮ ಕಲೆಹಾಕಿರುವ ಸಂಕಟಗಳಿಗೆ ಜೋತು ಬಿದ್ದ ಪರಿಹಾರವನ್ನು ನಿಲುಕಲಾರದೆ ನಿಲುಕಿ,- ಮೋಕ್ಷದಾ ದಾರಿಯನು ಹೊನ್ನಿ ಹುಳಗಳ ತೆರದಿ ಕಲ್ಪನೆಗಳಲೆದಾಡಿ, ಚಲಿಸಲಾರದೆ...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...
ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...
ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...








